Webdunia - Bharat's app for daily news and videos

Install App

ಆರ್‌ಬಿಐ ಗವರ್ನರ್ ಆಗಿ ಶಕ್ತಿಕಾಂತ್ ಮರುನೇಮಕ

Webdunia
ಶುಕ್ರವಾರ, 29 ಅಕ್ಟೋಬರ್ 2021 (12:08 IST)
ನವದೆಹಲಿ, ಅ 29 : ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸ್ಥಾನಕ್ಕೆ ಶಕ್ತಿಕಾಂತ್ ದಾಸ್ ರನ್ನು ಮರು ನೇಮಕಗೊಳಿಸಲಾಗಿದೆ.
ಮೂರು ವರ್ಷಗಳ ಅವಧಿಗೆ ಮರುನೇಮಕಗೊಳಿಸಿ ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.
ಪ್ರಸ್ತುತ ಆರ್ಬಿಐಗವರ್ನರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಶಕ್ತಿಕಾಂತ್ ದಾಸ್ ಅಧಿಕಾರವಧಿ 2021ರ ಡಿಸೆಂಬರ್ 10ಕ್ಕೆ ಅಂತ್ಯಗೊಳ್ಳಲಿದೆ. ಅಲ್ಲಿಂದ ಮುಂದಿನ ಮೂರು ವರ್ಷಗಳವರೆಗೂ ಅವರೇ ಆರ್ಬಿಐ ಗವರ್ನರ್ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ.
ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ, ಶಕ್ತಿಕಾಂತ ದಾಸ್ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಮರುನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದಿಸಿದೆ," ಎಂದು ಅಧಿಕೃತ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
ಆರ್ಬಿಐಗವರ್ನರ್ ಆಗಿ ಶಕ್ತಿಕಾಂತ್ ಮರುನೇಮಕ Shaktikant renamed as RBI governor
 
ಆರ್ಬಿಐ, ಶಕ್ತಿಕಾಂತ್, ಮರುನೇಮಕ RBI, Shaktikant, Rename
 
ನವದೆಹಲಿ, ಅ 29 : ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸ್ಥಾನಕ್ಕೆ ಶಕ್ತಿಕಾಂತ್ ದಾಸ್ ರನ್ನು ಮರು ನೇಮಕಗೊಳಿಸಲಾಗಿದೆ. ಮೂರು ವರ್ಷಗಳ ಅವಧಿಗೆ ಮರುನೇಮಕಗೊಳಿಸಿ ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.
ಪ್ರಸ್ತುತ ಆರ್ಬಿಐಗವರ್ನರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಶಕ್ತಿಕಾಂತ್ ದಾಸ್ ಅಧಿಕಾರವಧಿ 2021ರ ಡಿಸೆಂಬರ್ 10ಕ್ಕೆ ಅಂತ್ಯಗೊಳ್ಳಲಿದೆ. ಅಲ್ಲಿಂದ ಮುಂದಿನ ಮೂರು ವರ್ಷಗಳವರೆಗೂ ಅವರೇ ಆರ್ಬಿಐ ಗವರ್ನರ್ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ.
ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ, ಶಕ್ತಿಕಾಂತ ದಾಸ್ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಮರುನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದಿಸಿದೆ," ಎಂದು ಅಧಿಕೃತ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ನಮ್ಮ ದೇಶದಲ್ಲಿನ್ನು ಪಾಕಿಸ್ತಾನ ಧ್ವಜ, ಸರಕು ಮಾರಾಟ ಮಾಡುವಂತಿಲ್ಲ

ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಸಚಿವ ವಿಜಯ್ ಶಾಗೆ ಕ್ಲಾಸ್‌ ತೆಗೆದುಕೊಂಡ ಸುಪ್ರೀಂಕೋರ್ಟ್‌

ಪಾಕ್‌ನಲ್ಲಿ ಜಲಕ್ಷಾಮದ ಭೀತಿ: ಸಿಂಧೂ ಜಲಒಪ್ಪಂದ ಅಮಾನತು ಮರು ಪರಿಶೀಲನೆಗೆ ಗೋಗರೆಯುತ್ತಿರುವ ಪಾಕ್‌

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಸ್ಲಿಮರು ಬಹುಪತ್ನಿಯರನ್ನು ಹೊಂದಬಹುದು: ಅಲಹಾಬಾದ್ ಕೋರ್ಟ್ ತೀರ್ಪು

ಮುಂದಿನ ಸುದ್ದಿ
Show comments