ಕಾಂಗ್ರೆಸ್ ತೊರೆದು ಜೆಡಿಎಸ್ ಗೆ ಸೇರ್ಪಡೆಗೊಂಡ ನಟ ಶಶಿಕುಮಾರ್

Webdunia
ಶುಕ್ರವಾರ, 20 ಏಪ್ರಿಲ್ 2018 (16:38 IST)
ಬೆಂಗಳೂರು : ನಟ ಶಶಿಕುಮಾರ್ ಅವರು ಇದೀಗ ಕಾಂಗ್ರೆಸ್ ನಿಂದ ಟಿಕೆಟ್ ಸಿಗದ ಕಾರಣದಿಂದ ಕಾಂಗ್ರೆಸ್ ನ್ನು ತೊರೆದು ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.


ಗುರುವಾರ ತಮ್ಮ ಪದ್ಮನಾಭನಗರದ ನಿವಾಸದಲ್ಲಿ ಪಕ್ಷದ ಶಾಲು ಹೊದಿಸುವುದರ ಮೂಲಕ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಶಶಿಕುಮಾರ್ ಅವರನ್ನು ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು.


ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿಕುಮಾರ್ ಅವರು,’ ಕಾಂಗ್ರೆಸ್ ಪಕ್ಷದಲ್ಲಿ ಸರ್ವಾಧಿಕಾರಿ ಧೋರಣೆ ಹೆಚ್ಚಾಗುತ್ತಿದೆ. ಅರ್ಹರಿಗೆ ಟಿಕೆಟ್ ನೀಡದೆ, ನಂಬಿಸಿ ಕತ್ತು ಕೊಯ್ಯುವ ಕೆಲಸ ನಡೆಯುತ್ತಿದೆ. ಯಾವುದೇ ಪಕ್ಷ ಈ ರೀತಿ ಮಾಡಬಾರದು. ನನ್ನ ಕ್ಷೇತ್ರದ ಜನ ಜೆಡಿಎಸ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಹೇಳುತ್ತಿದ್ದಾರೆ. ಜನರ ಒತ್ತಡಕ್ಕೆ ಮಣಿದು ಮತ್ತು ಪಕ್ಷದ ವರ್ತನೆಯಿಂದ ಬೇಸತ್ತು ಜೆಡಿಎಸ್ ಸೇರ್ಪಡೆಗೊಂಡಿದ್ದೇನೆ. ಈ ಸಂಬಂಧ ಜೆಡಿಎಸ್ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿದ್ದೇನೆ’ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ದೇಶಗಳ ಪೆಟ್ರೋಲ್ ಬೇಕು, ಇಲ್ಲಿನ ಅಲ್ಪಸಂಖ್ಯಾತರು ಬೇಡ ಎಂದ್ರೆ ಹೇಗೆ: ಪ್ರಿಯಾಂಕ್ ಖರ್ಗೆ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರಿನಲ್ಲಿ ಆಟವಾಡುತ್ತಿದ್ದ ಮಗು ಮೂರನೇ ಮಹಡಿಯಿಂದ ಬಿದ್ದ ಭೀಕರ ವಿಡಿಯೋ

ಉಪಚುನಾವಣೆ ಸಮಯದಲ್ಲೇ ಗ್ಯಾರಂಟಿ ಹಣ: ವರದಿ ಕೇಳಿದ ಚುನಾವಣಾ ಆಯೋಗದ ವಿರುದ್ಧ ಸಿಎಂ ಕೆಂಡ

ಮುಂದಿನ ಸುದ್ದಿ
Show comments