Daily Horoscope
✕

ಶಿರಾಡಿ ಘಾಟ್ ನಲ್ಲಿ ಸಂಚಾರ ಸದ್ಯಕ್ಕೆ ಅಸಾಧ್ಯ

Webdunia
ಭಾನುವಾರ, 26 ಆಗಸ್ಟ್ 2018 (09:14 IST)
ಬೆಂಗಳೂರು: ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಶಿರಾಡಿಘಾಟ್ ನಲ್ಲಿ ಸಂಚಾರವನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡಲಾಗಿದೆ.

ನಿನ್ನೆಯವರೆಗೆ ಶಿರಾಡಿ ಘಾಟ್ ನಲ್ಲಿ ಸಂಚಾರ ನಿಶೇಧಿಸಿ ಇದಕ್ಕೂ ಮೊದಲು ದ.ಕ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಆದೇಶಿಸಿದ್ದರು.  ಆದರೆ ಇದೀಗ ಮತ್ತೆ ಘಾಟಿಯಲ್ಲಿ ಗುಡ್ಡ ಕುಸಿದ ಪರಿಣಾಮ ಬಂದ್ ವಿಸ್ತರಿಸಲಾಗಿದೆ.

ಮುಂದಿನ ಆದೇಶದವರೆಗೂ ಶಿರಾಡಿ ಘಾಟ್ ನಲ್ಲಿ ಸಂಚಾರ ನಿಷೇಧ ಮುಂದುವರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಈಗಾಗಲೇ ಮಂಗಳೂರು-ಬೆಂಗಳೂರು ಸಂಪರ್ಕಿಸಲು ಚಾರ್ಮಾಡಿ ಘಾಟ್ ಏಕೈಕ ಮಾರ್ಗವಾಗಿದೆ. ಅಲ್ಲಿಯೂ ಭಾರೀ ವಾಹನಗಳನ್ನು ನಿಷೇಧಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments