ಮೈಸೂರಿನಲ್ಲಿ ಪ್ರವಾಸೋಧ್ಯಮ ಇಲಾಖೆಯದ್ದು ದಸರಾ ಉತ್ಸವವಾ? ಪ್ರೇಮಿಗಳ ದಿನವಾ? ಶೋಭಾ ಕರಂದ್ಲಾಜೆ ಕಿಡಿ

Webdunia
ಸೋಮವಾರ, 15 ಅಕ್ಟೋಬರ್ 2018 (07:50 IST)
ಬೆಂಗಳೂರು: ಮೈಸೂರಿನಲ್ಲಿ ದಸರಾ ಉತ್ಸವದ ಅಂಗವಾಗಿ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದ ಬಗ್ಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ.
 

ಮೈಸೂರು ದಸರಾ ಸ್ಟ್ರೀಟ್ ಫೆಸ್ಟಿವಲ್ ಆಯೋಜಿಸಿದ್ದ ಪ್ರವಾಸೋಧ್ಯಮ ಇಲಾಖೆ ಈ ಕಾರ್ಯಕ್ರದಲ್ಲಿ ಯುವ ಸಮೂಹ ಟಪ್ಪಾಂಗುಚ್ಚಿ ನೃತ್ಯ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಶೋಭಾ ಕೆಂಡ ಕಾರಿದ್ದಾರೆ.

ಟಪ್ಪಾಂಗುಚ್ಚಿ ನೃತ್ಯ ಮಾಡಲು ಅನುವು ಮಾಡಿಕೊಡುವ ಮೂಲಕ ಸಿಎಂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ನಾಡಿನ ಪರಂಪರೆಯನ್ನು ಮೂಲೆಗುಂಪು ಮಾಡಿದೆ. ಪ್ರವಾಸೋದ್ಯಮ ಇಲಾಖೆಯ ಈ ಕಾರ್ಯಕ್ರಮ ಇದೇನು ದಸರಾ ಕಾರ್ಯಕ್ರಮವಾ? ಪ್ರೇಮಿಗಳ ದಿನಾಚರಣೆಯಾ ಎಂದು ಶೋಭಾ ಟ್ವಿಟರ್ ಮೂಲಕ ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಜತೆ ಸೆಲ್ಪೀ ತೆಗೆಯಲು ಹೋಗಿ ಪ್ರಪಾತಕ್ಕೆ ಬಿದ್ದ ಪತಿ

ಸತೀಶ್ ಜಾರಕಿಹೊಳಿ ಅಂತಹ ವ್ಯಕ್ತಿಯಲ್ಲ: ಸಚಿವ ಬೋಸರಾಜು

ಮಹೇಶ್‌ ಶೆಟ್ಟಿ ತಿಮರೋಡಿ ಜತೆಗಿನ ಮಾತುಕತೆ ವಿಡಿಯೋ, ಹೊಸ ಬಾಂಬ್ ಸಿಡಿಸಿದ ಚಿನ್ನಯ್ಯನ 2ನೇ ಪತ್ನಿ

ಜುಬೀನ್ ಗಾರ್ಗ್ ಸಾವಿನ ಬಗ್ಗೆ ಅನುಮಾನ, ತನಿಖೆಗೆಗೆ ಅಸ್ಸಾಂ ಸಿಎಂ ಆದೇಶ

ಕುರುಬರ ಬಗ್ಗೆ ಮಾತನಾಡಿ ಕೇಸ್ ಹಾಕಿಸಿಕೊಂಡ ಛಲವಾದಿ ನಾರಾಯಣಸ್ವಾಮಿ, ಶ್ರೀವತ್ಸ

ಮುಂದಿನ ಸುದ್ದಿ
Show comments