Webdunia - Bharat's app for daily news and videos

Install App

ಮದ್ಯ ಪ್ರಿಯರಿಗೆ ಶಾಕ್ : ಬಿಯರ್ ದರ ಏರಿಕೆ!

Webdunia
ಸೋಮವಾರ, 26 ಜೂನ್ 2023 (12:32 IST)
ಬೆಂಗಳೂರು : ಮದ್ಯ ಪ್ರಿಯರಿಗೆ ಇದೀಗ ಬೆಲೆ ಏರಿಕೆ ಬಿಸಿ ಕಾಡುತ್ತಿದೆ. ಕುಡಿಯೋ ಮೊದಲೇ ಬಿಯರ್ ಉತ್ಪಾದನಾ ಕಂಪನಿಗಳು ಮದ್ಯ ಪ್ರಿಯರ ಕಿಕ್ ಏರಿಸಿದೆ. ಪ್ರತಿ ಬಿಯರ್ ಮೇಲೂ 10 ರಿಂದ 15 ರೂ. ದರ ಏರಿಕೆಯಾಗಿದೆ.

ಇತ್ತ ಸರ್ಕಾರ ಸುಂಕ ಏರಿಕೆ ಮಾಡದಿದ್ದರೂ, ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿರೋ ಬಿಯರ್ ಉತ್ಪಾದನಾ ಕಂಪನಿಗಳು ಪ್ರತಿ ವರ್ಷದಂತೆ ಈ ವರ್ಷವೂ ದರ ಏರಿಕೆ ಮಾಡಿದೆ. ಬಿಯರ್ ಉತ್ಪಾದನೆಗೆ ತಗಲುವ ವೆಚ್ಚವನ್ನು ಹೊಂದಾಣಿಕೆ ಮಾಡಿಕೊಳ್ಳಲು ಬಿಯರ್ ದರವನ್ನು ಪ್ರತಿ ಬಾಟಲ್ಗೆ ಸುಮಾರು 10 ರೂ.ಗಳಷ್ಟು ಹೆಚ್ಚಳ ಮಾಡಿವೆ.

ಮದ್ಯ ಹಳೆಯ ದರ – ಹೊಸ ದರ

ಬಡ್ ವೈಸರ್ 198 – 220 ರೂ.
ಕಾರ್ಲ್ಸ್ ಬರ್ಗ್ 190 – 220 ರೂ.
ಬ್ಲಾಕ್ ಫೋಟ್ 135 – 155 ರೂ.
ಟುಬರ್ಗ್ 140 – 150 ರೂ.
ಹೇನಿಕೇನ್ 210 – 235 ರೂ.
ಕೊರೋನಾ 220 – 235 ರೂ.
ಕಿಂಗ್ ಫಿಶರ್ 160 – 170 ರೂ.
ಯುಬಿ ಪ್ರೀಮಿಯಂ 125 – 135 ರೂ.
ಯುಬಿ ಸ್ಟ್ರಾಂಗ್ 130 – 135 ರೂ.
ಕಿಂಗ್ ಫಿಶರ್ ಅಲ್ಟ್ರಾ 190 – 220 ರೂ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Good News: ಒಂದೇ ದಿನದಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಭಾರೀ ಇಳಿಕೆ

ಯೂಟ್ಯೂಬರ್ ವಿಡಿಯೋದಲ್ಲಿ ಸೆರೆಯಾಯಿತು ಸೋನಮ್ ಜತೆಗಿನ ರಾಜಾ ರಘುವಂಶಿ ಕೊನೆ ಕ್ಷಣದ ವಿಡಿಯೋ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಇಂದು ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ದಿಢೀರ್‌ ಕ್ಯಾನ್ಸಲ್‌, ಕಾರಣ ಇಲ್ಲಿದೆ

ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ವಿಶೇಷ ಅಧಿವೇಶನ ಕರೆಯಬೇಕು: ಸುನಿಲ್ ಕುಮಾರ್

ಮುಂದಿನ ಸುದ್ದಿ
Show comments