Daily Horoscope

ಶಾಕಿಂಗ್: ಮತ್ತೊಂದು ಸೋಂಕಿನ ಆತಂಕ!

Webdunia
ಬುಧವಾರ, 1 ಡಿಸೆಂಬರ್ 2021 (08:09 IST)
ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಕೊರೊನಾದ ರೂಪಾಂತರಗಳೂ ದಾಂಗುಡಿ ಇಡುತ್ತಿವೆ.
ಈ ಮಧ್ಯೆ ಇನ್ನೊಂದು ಆತಂಕಕಾರಿ ಸಂಗತಿ ಎದುರಾಗಿದ್ದು ಮಧ್ಯಪ್ರದೇಶದ ಅಗರ್ ಮಲ್ವಾ ಜಿಲ್ಲೆಯಲ್ಲಿ 48 ಕಾಗೆಗಳ ಮೃತದೇಹ ಸಿಕ್ಕಿದ್ದು, ಅವುಗಳಲ್ಲೀಗ ಹಕ್ಕಿಜ್ವರ ಸೋಂಕು(H5N8) ದೃಢಪಟ್ಟಿದೆ.
 ಅಂದಹಾಗೆ ಈ 48 ಕಾಗೆಗಳು ಭೋಪಾಲ್ನಿಂದ 180 ಕಿಮೀ ದೂರದಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಮೃತಪಟ್ಟವಾಗಿವೆ. ಇಷ್ಟೊಂದು ಕಾಗೆಗಳು ಸತ್ತ ಹಿನ್ನೆಲೆಯಲ್ಲಿ ಅವುಗಳ ಸ್ಯಾಂಪಲ್ ತಪಾಸಣೆಗಾಗಿ ಲ್ಯಾಬೋರೇಟರಿಗೆ ಕಳಿಸಲಾಗಿತ್ತು.
ತಪಾಸಣೆ ನಡೆಸಿದಾಗ ಅವುಗಳಲ್ಲಿ H5N8ಇರುವುದು ಗೊತ್ತಾಗಿದೆ ಎಂದು ಅಗರ್ ಮಾಲ್ವಾ ಜಿಲ್ಲಾಧಿಕಾರಿ ಅಧ್ವೇಶ್ ಶರ್ಮಾ ಹೇಳಿದ್ದಾರೆ. 48 ಕಾಗೆಗಳೊಂದಿಗೆ ಒಂದು ಕೋಳಿಯೂ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.  ಸದ್ಯ ಪೌಲ್ಟ್ರಿಯಲ್ಲಿರುವ ಇತರ ಕೋಳಿಗಳ ಮಾದರಿಯನ್ನೂ ಕಳಿಸಲಾಗಿದೆ. ಆದರೆ ಅವುಗಳ ವರದಿ ಇನ್ನೂ ಬಂದಿಲ್ಲ. ಅಲ್ಲಿಯವರೆಗೂ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಮಟನ್ ಮಾರಾಟ ಮಾರುಕಟ್ಟೆಯನ್ನು ಮುಚ್ಚಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments