ದೆಹಲಿಯಲ್ಲೊಂದು ಶಾಕಿಂಗ್ ಘಟನೆ!

Webdunia
ಶನಿವಾರ, 23 ಅಕ್ಟೋಬರ್ 2021 (12:16 IST)
ದೆಹಲಿ : ಮನುಷ್ಯನಿಂದ ಪ್ರಾಣಿಗಳ ಪ್ರಾಣಕ್ಕೆ ಸಂಚಕಾರ ಆಗುತ್ತಲೇ ಇರುತ್ತದೆ. ಆದರೆ, ಕೋತಿಯೊಂದು ಮನುಷ್ಯನನ್ನು ಕೊಂದಿರುವ ವಿಚಿತ್ರ ಮತ್ತು ಅಪರೂಪದ ಘಟನೆ ದೆಹಲಿಯಲ್ಲಿ ನಡೆದಿದೆ.
ಕಟ್ಟಡವನ್ನು ಏರಿ ಕುಳಿತಿದ್ದ ಕೋತಿಯೊಂದು ಎರಡನೇ ಮಹಡಿಯಿಂದ ಇಟ್ಟಿಗೆಯನ್ನು ಎಸೆದ ಕಾರಣ ಕೆಳಗೆ ನಿಂತಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ದೆಹಲಿಯ ನಬಿ ಕರೀಮ್ ಪ್ರದೇಶದಲ್ಲಿ 30 ವರ್ಷದ ಮೊಹಮ್ಮದ್ ಕುರ್ಬಾನ್ ಎಂಬುವವರ ತಲೆ ಮೇಲೆ ಕೋತಿ ಎಸೆದ ಇಟ್ಟಿಗೆ ಬಿದ್ದ ಪರಿಣಾಮದಿಂದ ಅವರು ಸಾವನ್ನಪ್ಪಿದ್ದಾರೆ.
ಈ ಪ್ರದೇಶದಲ್ಲಿ ಬ್ಯಾಗ್ಗಳನ್ನು ವ್ಯಾಪಾರ ಮಾಡುತ್ತಿದ್ದ ಕುರ್ಬಾನ್ ಅವರ ಸಾವು ಮಂಗನಿಂದಲೇ ಆಗಬೇಕೆಂದು ವಿಧಿ ನಿರ್ಧರಿಸಿತ್ತು ಎನಿಸುತ್ತದೆ. ಹೀಗಾಗಿ, ಕೋತಿಯ ಕೈಯಿಂದ ಜಾರಿದ ಇಟ್ಟಿಗೆ ಸೀದಾ ಕುರ್ಬಾನ್ ಅವರ ತಲೆಗೆ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ತೆಯ ಅಂತ್ಯಸಂಸ್ಕಾರಕ್ಕೆ ನದಿಕ್ಕಿಳಿದ ಅಳಿಯ ಮೊಸಳೆ ದಾಳಿಗೆ ಬಲಿ

ರಾಜಕೀಯ ನಾಯಕನಾಗಿ, ನೀವು ಸೂಕ್ಷ್ಮವಾಗಿರಲು ಸಾಧ್ಯವೇ: ರಾಘವ್ ಚಡ್ಡಾಗೆ ದೆಹಲಿ ಹೈಕೋರ್ಟ್‌

ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ

ತೀವ್ರ ಬಿಸಿಗಾಳಿ: ಸುಸ್ತಾದ ಬಿಹಾರದ ಜನತೆ

ದೇಶ ಮೋದಿಯನ್ನು ನಂಬಿದೆ, ರಾಹುಲ್ ಗಾಂಧಿ ಮಾತ್ರ ನಕಾರಾತ್ಮಕ ಮನಸ್ಥಿತಿಯನ್ನು ತೋರಿಸು‌ತ್ತಿದ್ದಾರೆ: ಪಿಯೂಸ್ ಗೋಯಲ್

ಮುಂದಿನ ಸುದ್ದಿ
Show comments