Webdunia - Bharat's app for daily news and videos

Install App

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್! 2 ದಿನ ಮದ್ಯ ಮಾರಾಟ ನಿಷೇಧ!

Webdunia
ಶನಿವಾರ, 3 ಸೆಪ್ಟಂಬರ್ 2022 (06:36 IST)
ಬೆಂಗಳೂರು : ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
 
ಸೆಪ್ಟಂಬರ್ 3ರ ಸಂಜೆ 6 ಗಂಟೆಯಿಂದ ಸೆಪ್ಟಂಬರ್ 5ರ ಬೆಳಿಗ್ಗೆ 6 ಗಂಟೆರೆಗೂ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸಿ.ಎಚ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನ ನಾಳೆ ವಿದ್ಯಾರಣ್ಯಪುರ, ಯಲಹಂಕ, ಯಲಹಂಕ ನ್ಯೂಟೌನ್, ಕೊಡಿಗೆಹಳ್ಳಿ, ಕೆಜಿ ಹಳ್ಳಿ, ಗೋವಿಂದಪುರ, ಡಿಜೆ ಹಳ್ಳಿ, ಬಾಣಸವಾಡಿ, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಭಾರತಿನಗರ, ಪುಲಿಕೇಶಿನಗರ, ಹಲಸೂರು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments