Select Your Language

Notifications

webdunia
webdunia
webdunia
webdunia

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್!

ಮದ್ಯ
ಬೆಂಗಳೂರು : ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದ್ದು, ವಿಕೇಂಡ್ ಮಸ್ತಿಗೆ ಈ ಬಾರಿ ಕರ್ಫ್ಯೂ ಅಡ್ಡಿಯಾಗುತ್ತಿದೆ.
 
ಹೌದು. ಇಂದು ರಾತ್ರಿಯಿಂದಲೇ ಮದ್ಯ ಮಾರಾಟ ಬಂದ್ ಆಗಲಿದೆ. ರಾತ್ರಿ 8 ಗಂಟೆಯ ನಂತರ ಮದ್ಯ ಸಿಗಲ್ಲ. ವೀಕೆಂಡ್ ಕರ್ಫ್ಯೂನಲ್ಲಿ ಮದ್ಯ ಪಾರ್ಸೆಲ್ಗೂ ಅನುಮತಿ ಇಲ್ಲ. ಕದ್ದು ಮುಚ್ಚಿ ಮಾರಾಟ ಮಾಡುವ ಬಾರ್ ಗಳಿಗೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಸಜ್ಜಾಗಿದೆ.

ಕಣ್ತತಪ್ಪಿಸಿ ಮದ್ಯಮಾರಾಟ ಮಾಡಿ ಸಿಕ್ಕಿಬಿದ್ದರೆ ಬಾರ್ ಲೆಸೆನ್ಸ್ ರದ್ದು ಮಾಡಲಾಗುತ್ತದೆ. ಸೋಮವಾರ ಮುಂಜಾನೆವರೆಗೂ ಬಾರ್, ರೆಸ್ಟೋರೆಂಟ್, ಎಂಎಸ್ ಐಎಲ್ ಎಲ್ಲಾವೂ ಬಂದ್ ಆಗಿರುತ್ತವೆ.

ಸೋಮವಾರದ ಬಳಿಕ ಬಾರ್ ಪಬ್, ರೆಸ್ಟೋರೆಂಟ್ಗಳಲ್ಲಿ ಸಿಟ್ಟಿಂಗ್ ಕೆಪಾಸಿಟಿ ಮೈಂಟೇನ್ ಮಾಡಬೇಕು. ಜೊತೆಗೆ ಬಾರ್, ಪಬ್ ಸಿಬ್ಬಂದಿಗೆ ಕಡ್ಡಾಯವಾಗಿ ಎರಡು ಡೋಸ್ ವ್ಯಾಕ್ಸಿನ್ ಕಡ್ಡಾಯವಾಗಿರುತ್ತದೆ.


Share this Story:

Follow Webdunia kannada

ಮುಂದಿನ ಸುದ್ದಿ

ವಿರಾಜಪೇಟೆ ತಾಲೂಕು ಶಾಸಕ ಕೆ.ಜಿ ಬೋಪಯ್ಯ ನವರಿಗೆ ಒಂದು ಕೋಟಿ ಹಣದ ಬೇಡಿಕೆ