ಆದಿತ್ಯನಾಥ್ ಸರ್ಕಾರಕ್ಕೆ ಆಘಾತ ತರುವಂತಹ ವರದಿ!

Webdunia
ಶುಕ್ರವಾರ, 5 ನವೆಂಬರ್ 2021 (13:59 IST)
ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಆಘಾತ ನೀಡುವಂತಹ ವರದಿಯೊಂದು ಹೊರ ಬಿದ್ದಿದೆ.
ದೇಶದಲ್ಲಿ ಅತ್ಯಂತ ಕೆಟ್ಟ ಆಡಳಿತವನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಇದೇ ಉತ್ತರ ಪ್ರದೇಶವು ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ಇತ್ತೀಚಿನ ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕದ ಪ್ರಕಾರ, ಬೆಂಗಳೂರು ಮೂಲದ ಥಿಂಕ್-ಟ್ಯಾಂಕ್ ಸಾರ್ವಜನಿಕ ವ್ಯವಹಾರಗಳ ಕೇಂದ್ರವು ಸಿದ್ಧಪಡಿಸಿದ ರಾಜ್ಯಗಳ ಆಡಳಿತದ ಅಳತೆಗೋಲಿನ ಪ್ರಕಾರ, ಕಳಪೆ ಗುಣಮಟ್ಟದ ಆಡಳಿತದಿಂದಾಗಿ ಉತ್ತರ ಪ್ರದೇಶವು ಪಟ್ಟಿಯಲ್ಲಿ ಕೊನೆಯ(18ನೇ) ಸ್ಥಾನವನ್ನು ಪಡೆದುಕೊಂಡಿದೆ. ಕಳೆದ 2016ರಲ್ಲಿ, PAC ಶ್ರೇಯಾಂಕಗಳ ಮೊದಲ ಆವೃತ್ತಿಯನ್ನು ಪ್ರಾರಂಭಿಸಿದಾಗ ಉತ್ತರ ಪ್ರದೇಶವು 12ನೇ ಸ್ಥಾನದಲ್ಲಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯ್ಯೋ ಪಾಪ ಎಂದು ಟರ್ಕಿಗೆ ಸಹಾಯ ಮಾಡಿತ್ತು ಭಾರತ: ಆದರೆ ಈಗ ಟರ್ಕಿ ಮಾಡುತ್ತಿರೋದು ಏನು

Karnataka Weather: ಈ ಜಿಲ್ಲೆಗೆ ಮಾತ್ರ ಇಂದು ಮಳೆಯ ಸೂಚನೆ

Bihar election result 2025: ಬಿಹಾರದಲ್ಲಿ ಯಾರಿಗೆ ಆರಂಭಿಕ ಮುನ್ನಡೆ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ಮುಂದಿನ ಸುದ್ದಿ
Show comments