Webdunia - Bharat's app for daily news and videos

Install App

ಶ್ರೀಗಳ ಬೆಡ್‌ರೂಂ ರಸಹ್ಯ ಬಯಲು!?

Webdunia
ಭಾನುವಾರ, 13 ನವೆಂಬರ್ 2022 (07:06 IST)
ಚಿತ್ರದುರ್ಗ : ಮುರುಘಾ ಮಠದ ಶ್ರೀಗಳ ವಿರುದ್ಧ 2ನೇ ಪೋಕ್ಸೋ ಕಾಯ್ದೆ ದಾಖಲಾಗಿದ್ದು, 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ತನಿಖೆಯಲ್ಲಿ ದಿನಕ್ಕೊಂದು ಸ್ಫೋಟಕ ಹೇಳಿಕೆ ಕೇಳಿಬರುತ್ತಿದೆ. ನಿನ್ನೆಯಷ್ಟೇ ಮಠದ ವಿದ್ಯಾರ್ಥಿನಿಯೊಬ್ಬರು ಶ್ರೀಗಳು ರೂಂಗೆ ಹೋದ ನಂತರ ಬಟ್ಟೆಬಿಚ್ಚಲು ಹೇಳ್ತಿದ್ರು ಎಂಬ ಹೇಳಿಕೆ ನೀಡಿದ್ದರು.

ಇದೀಗ ಮುರುಘಾ ಶ್ರೀಗಳ ಸಹಾಯಕ ಮಹಾಲಿಂಗಪ್ಪ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕೆಲವೊಮ್ಮೆ ಬೆಡ್ಶೀಟ್ ಮೇಲೆ ಕಲೆಗಳು ಆಗಿರುತ್ತಿದ್ದವು, ಬೆಡ್ಶೀಟ್ ಅನ್ನು ಸ್ವಚ್ಛವಾಗಿ ತೊಳೆಯುವಂತೆ ಶ್ರೀಗಳು ಹೇಳುತ್ತಿದ್ದರು.

ಹಗಲಿನಲ್ಲಿ ರಶ್ಮಿ ಆಗಾಗ ಮಕ್ಕಳೊಂದಿಗೆ ಬರುತ್ತಿದ್ದಳು. ಕೆಲವೊಮ್ಮೆ ರಾತ್ರಿ ವೇಳೆ ಬಾಲಕಿಯರು ಹಿಂಬಾಗಿಲಿನಿಂದ ಶ್ರೀಗಳ ರೂಮ್ಗೆ ಹೋಗುತ್ತಿದ್ದರು. ಹೀಗೆಲ್ಲಾ ಮಠದಲ್ಲಿ ಜನರು ಮಾತನಾಡಿಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮೋದಿಯೇ ಈಗೀಗ ಡಿಕೆ, ಡಿಕೆ ಎಂದು ಜಪಿಸುತ್ತಿದ್ದಾರೆ, ಹೀಗಿರುವಾಗ ನೀವ್ಯಾಕೆ ಚಿಂತಿಸ್ತೀರಾ

ಕೆಎಫ್‌ಸಿ ಚಿಕನ್ ಪ್ರಿಯರು ಈ ಸುದ್ದಿ ಓದಲೇ ಬೇಕು, ಮಂಗಳೂರಿನ ಮಳಿಗೆಗೆ ಬೀಗ ಬಿದ್ದಿರುವುದೇಕೆ ಗೊತ್ತಾ , Video

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments