ಹಾಸನ : ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ ಇದೆ ಎಂದು ಮಠದ  ಸ್ವಾಮೀಜಿ ಒಬ್ಬರು ಭವಿಷ್ಯ ನುಡಿದಿದ್ದಾರೆ.
									
			
			 
 			
 
 			
					
			        							
								
																	
ಹೌದು. ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮಿಗಳು ತಾಳೆಗರಿ ಮೂಲಕ ಭವಿಷ್ಯ ನುಡಿಯುವ ಇವರು ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಸಹೋದರರಿಂದ ಕಂಟಕ ಇದೆ ಹೇಳಿದ್ದಾರೆ.
									
										
								
																	
ಶ್ರೀಗಳು ಬುಧವಾರ ಅರಸೀಕೆರೆ ತಾಲೂಕಿನ ಮಾಡಾಳು ಗ್ರಾಮದಲ್ಲಿ ಮಾತನಾಡಿ, ರಾಜ್ಯ ಸರ್ಕಾರಕ್ಕೆ ಸಹೋದರರಿಂದ ಕಂಟಕವಿದ್ದು, ನವೆಂಬರ್ ತಿಂಗಳವರೆಗೂ ರಾಜಕೀಯ ಪರಿಸ್ಥಿತಿ ಡೋಲಾಯಮಾನವಾಗಿರುತ್ತದೆ. ಬೆಳಗಾವಿ ಸಹೋದರರಂತೆ ಅಧಿಕಾರಕ್ಕಾಗಿ ಮತ್ತೋರ್ವ ಅಣ್ಣ ಹುಟ್ಟಿಕೊಳ್ಳುತ್ತಾನೆ ನೋಡುತ್ತಿರಿ ಎಂದು ಹೇಳಿದ್ದಾರೆ.
									
											
							                     
							
							
			        							
								
																	
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.