Daily Horoscope
✕

ಬಾಯ್ತಪ್ಪಿ ಆಡಿದ ಮಾತಿಗೆ ಅಸಮಾಧಾನ ಎದ್ದ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

Webdunia
ಭಾನುವಾರ, 26 ಆಗಸ್ಟ್ 2018 (09:11 IST)
ಬೆಂಗಳೂರು: ಮುಂದಿನ ಸಿಎಂ ನಾನೇ ಎಂದು ಹೇಳಿಕೆ ನೀಡಿ ಮೈತ್ರಿ ಪಕ್ಷ ಜೆಡಿಎಸ್ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇದೀಗ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ನಾಯಕರಲ್ಲೇ ಅಸಮಾಧಾನ ಉಂಟಾಗಿತ್ತು. ಹೀಗಾಗಿ ಮೈತ್ರಿ ಧರ್ಮ ಪಾಲಿಸುವಂತೆ ಸಿದ್ದರಾಮಯ್ಯಗೆ ಹಿರಿಯ ನಾಯಕರು ಸೂಚಿಸಿದ್ದಾರೆ ಎನ್ನಲಾಗಿದೆ.

ಇದರ ಬೆನ್ನಲ್ಲೇ ಸಿದ್ದರಾಮಯ್ಯ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದು, ನಾನು ಮುಂದಿನ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ನಾನೇ ಸಿಎಂ ಆಗುವೆ ಎಂದಿದ್ದೆ ಎಂದಿದ್ದಾರೆ. ಸಿದ್ದರಾಮಯ್ಯ ಹೇಳಿಕೆಯಿಂದ ಸಿಎಂ ಎಚ್ ಡಿಕೆ ಮತ್ತು ಸಿದ್ದು ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಎನ್ನುವ ವಿಚಾರಕ್ಕೆ ಮತ್ತಷ್ಟು ಪುಷ್ಠಿ ನೀಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments