Webdunia - Bharat's app for daily news and videos

Install App

ನಮಗೆ ಏನು ಅವರು ಶಾಕ್ ಕೊಡೋದು ನಾವೇ ಅವರಿಗೆ ಶಾಕ್ ಕೊಡ್ತೀವಿ ಎಂದು ಬಿಎಸ್ ವೈಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ

Webdunia
ಮಂಗಳವಾರ, 16 ಅಕ್ಟೋಬರ್ 2018 (10:24 IST)
ಬೆಂಗಳೂರು: ಕಾಂಗ್ರೆಸ್ ಗೆ ದೊಡ್ಡ ಶಾಕ್ ಕಾದಿದೆ ಎಂಬ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಹೇಳಿಕೆಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ಅವರು ಏನು ನಮಗೆ ಶಾಕ್ ಕೊಡೋದು? ನಾವೇ ಅವರಿಗೆ ಶಾಕ್ ಕೊಡ್ತೀವಿ. ಬಿಎಸ್ ವೈ ಒಬ್ಬ ಸುಳ್ಳುಗಾರ, ಅವರಿಂದ ಏನೂ ಆಗಲ್ಲ ಎಂದು ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡುತ್ತಾ ವ್ಯಂಗ್ಯವಾಗಿ ತಿರುಗೇಟು ಕೊಟ್ಟಿದ್ದಾರೆ.

ಈ ನಡುವೆ ಬಳ್ಳಾರಿ ಕಾಂಗ್ರೆಸ್ ನಲ್ಲಿ ಲೋಕಸಭೆ ಅಭ್ಯರ್ಥಿ ಬಗ್ಗೆ ಯಾರಿಗೂ ಗೊಂದಲ ಬೇಡ. ಪಕ್ಷದ ನಾಯಕರು ಕೈಗೊಳ್ಳುವ ತೀರ್ಮಾನವನ್ನು ಗೌರವಿಸಿ ಎಲ್ಲರೂ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗರ್ಲ್ ಫ್ರೆಂಡ್ ಜೊತೆ ಸುಮ್ನೆ ಸಿನಿಮಾ ನೋಡೋದು ಬಿಟ್ಟು ಈ ಕೆಲಸ ಮಾಡಿದ್ದಕ್ಕೆ ಯುವಕನಿಗೆ ಥಿಯೇಟರ್ ನಲ್ಲಿ ಬಿತ್ತು ಗೂಸಾ Video

Karnataka Weather:ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ, ಇಲ್ಲಿದೆ ವಾರದ ಹವಾಮಾನ ವರದಿ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಮುಂದಿನ ಸುದ್ದಿ
Show comments