ವಿದೇಶದಿಂದಲೇ ರಾಜ್ಯ ರಾಜಕೀಯದ ಬಗ್ಗೆ ತಿಳಿದುಕೊಳ್ಳುತ್ತಿರುವ ಸಿದ್ದರಾಮಯ್ಯ

Webdunia
ಬುಧವಾರ, 12 ಸೆಪ್ಟಂಬರ್ 2018 (09:34 IST)
ಬೆಂಗಳೂರು: ಯುರೋಪ್ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅಲ್ಲಿದ್ದುಕೊಂಡೇ ರಾಜ್ಯದ ರಾಜಕೀಯ ವಿದ್ಯಮಾನಗಳ ಕುರಿತು ತಿಳಿದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಬೆಳಗಾವಿ ಕಾಂಗ್ರೆಸ್ ನಲ್ಲಿ ಉಂಟಾದ ಭಿನ್ನಮತ ಶಮನ ಮಾಡುವ ಜವಾಬ್ಧಾರಿಯನ್ನು ಸಿದ್ದರಾಮಯ್ಯ ಹೆಗಲಿಗೇರಿಸಲಾಗಿತ್ತು. ಆದರೆ ವಿದೇಶದಿಂದ ಬಂದ ಬಳಿಕ ಈ ಬಗ್ಗೆ ಮಾತನಾಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದರು.

ಆದರೆ ಸಿದ್ದರಾಮಯ್ಯ ವಿದೇಶದಲ್ಲಿರುವಾಗಲೇ ಜಾರಕಿಹೊಳಿ ಸಹೋದರರ ಬಂಡಾಯ ಮತ್ತು ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಸೆಳೆಯಲು ಯತ್ನ ನಡೆಸುತ್ತಿದ್ದು, ಈ ಎಲ್ಲಾ ಹಿನ್ನಲೆಯಲ್ಲಿ ಜಾರಕಿಹೊಳಿ ಸಹೋದರರೊಂದಿಗೆ ಸಿದ್ದರಾಮಯ್ಯ ದೂರವಾಣಿ ಮೂಲಕ ಮಾತನಾಡಿದ್ದಾರೆ ಎನ್ನಲಾಗಿದೆ. ತಾವು ಸ್ವದೇಶಕ್ಕೆ ಬಂದ ಬಳಿಕ ಈ ಬಗ್ಗೆ ಮಾತುಕತೆ ನಡೆಸೋಣ. ಅಲ್ಲಿಯವರೆಗೆ ತಾಳ್ಮೆಯಿಂದ ಕಾಯುವಂತೆ ಜಾರಕಿಹೊಳಿ ಸಹೋದರರಿಗೆ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸಂಪುಟ ವಿಸ್ತರಣೆಗೆ ಇಂದು ಮತ್ತೆ ಸಿಎಂ ಡಿಕೆಶಿ ದೆಹಲಿಗೆ: ಪಟ್ಟಿಯಲ್ಲಿರುವ ಶಾಸಕರು ಯಾರೆಲ್ಲಾ

ಜಿರಳೆ ಪಾರ್ಟಿಯಿಂದ ಈವತ್ತೂ ಪಾರ್ಲಿಮೆಂಟ್ ಚಲೋ ಮಾಡ್ತೀವಿ: ಅಭಿಜಿತ್ ದಿಪ್ಕೆ

ಪ್ರಿಯಕರನ ಜೊತೆ ಬ್ರೇಕಪ್ ಆದ ಮೇಲೆ 10 ಲಕ್ಷಕ್ಕೆ ಬೇಡಿಕೆಯಿಟ್ಟ ಯುವತಿ: ಕೋರ್ಟ್ ನೀಡಿದ ತೀರ್ಪಿಗೆ ನೆಟ್ಟಿಗರ ಮೆಚ್ಚುಗೆ Video

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮುಂದಿನ ಸುದ್ದಿ
Show comments