Daily Horoscope
✕

ಬಿಎಸ್ ಯಡಿಯೂರಪ್ಪ ಟ್ವೀಟ್ ಗೆ ಸಿದ್ದರಾಮಯ್ಯ ಎದಿರೇಟು

Webdunia
ಬುಧವಾರ, 3 ಅಕ್ಟೋಬರ್ 2018 (08:43 IST)
ಬೆಂಗಳೂರು: ದೆಹಲಿಯಲ್ಲಿ ರೈತರ ಬಗ್ಗೆ ಮಾತನಾಡುತ್ತಾ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಟಾಂಗ್ ಕೊಟ್ಟಿದ್ದ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ನಿನ್ನೆ ಮಹಾರಾಷ್ಟ್ರದಲ್ಲಿ ಸೇವಾ ಗ್ರಾಮದಲ್ಲಿ ನಡೆಯುತ್ತಿರುವ ಎಐಸಿಸಿ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ ಟ್ವಿಟರ್ ಮೂಲಕ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಮ್ಮ ದೇಶದ ರಾಜಧಾನಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಹತ್ತಿಕ್ಕುವುದನ್ನು ನೋಡಿದರೆ 2008 ರಲ್ಲಿ ಬಿಜೆಪಿ ಸರ್ಕಾರ ರೈತರ ಮೇಲೆ ಗೋಲಿಬಾರ್ ನಡೆಸಿದ ಘಟನೆ ನೆನಪಾಗುತ್ತದೆ. ರಾಫೆಲ್ ಹಗರಣ ಮತ್ತು ರೈತರ ಮೇಲೆ ಬಿಜೆಪಿಯ ಧೋರಣೆ ನೋಡಿದರೆ ಇವರದ್ದು ಪಕ್ಕಾ ರೈತ ವಿರೋಧಿ ಮತ್ತು ಸೈನಿಕ ವಿರೋಧಿ ಧೋರಣೆ ಎಂಬುದು ಸ್ಪಷ್ಟವಾಗುತ್ತದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments