ಬಜೆಟ್ ಬಗ್ಗೆ ಬೆಣ್ಣೆಯಲ್ಲಿ ಕೂದಲು ತೆಗೆದಂತೆ ಮಾತನಾಡಿದ ಸಿದ್ದರಾಮಯ್ಯ!

Webdunia
ಶುಕ್ರವಾರ, 6 ಜುಲೈ 2018 (09:12 IST)
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ನ್ನು ಸಿಎಂ ಕುಮಾರಸ್ವಾಮಿ ನಿನ್ನೆ ಸದನದಲ್ಲಿ ಮಂಡಿಸಿದರು. ಈ ಬಗ್ಗೆ ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಜಾಣತನದಿಂದಲೇ ಉತ್ತರಿಸಿದ್ದಾರೆ.
 

ಬಜೆಟ್ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ವಿವಾದಕ್ಕೆ ಆಸ್ಪದವಿಲ್ಲದಂತೆ ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲ, ತಮ್ಮ ಸರ್ಕಾರವಿದ್ದಾಗ ಮಾಡಿದ್ದ ಯೋಜನೆಗಳನ್ನು ಮುಂದುವರಿಸಿದ್ದಾರೆ ಎಂದೂ ಹೇಳಿದ್ದಾರೆ.

‘ಇದು ಸಮ್ಮಿಶ್ರ ಸರ್ಕಾರದ ಬಜೆಟ್. ಹಿಂದಿನ ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಮುಂದುವರಿಸಿ ಮುಖ್ಯಮಂತ್ರಿಗಳು ಪರಿಷ್ಕೃತ ಬಜೆಟ್ ನಲ್ಲಿ ಮಂಡಿಸಿದ್ದಾರೆ. ಇದರಲ್ಲಿ ವಿಶೇಷವಾಗಿ ರೈತರ ಸಾಲಮನ್ನಾ ಮಾಡಿರುವುದು ಸ್ವಾಗತಾರ್ಹ. ಇದಕ್ಕೆ ಸಮನ್ವಯ ಸಮಿತಿ ಒಪ್ಪಿಗೆ ಇದೆ’ ಎಂದು ಸಿದ್ದರಾಮಯ್ಯ ಜಾಗರೂಕತೆಯಿಂದ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments