ತಮ್ಮ ಬಗ್ಗೆ ಬಂದ ವದಂತಿಗಳಿಗೆ ತೆರೆ ಎಳೆದ ಸಿದ್ದರಾಮಯ್ಯ

Webdunia
ಭಾನುವಾರ, 2 ಸೆಪ್ಟಂಬರ್ 2018 (07:56 IST)
ಬೆಂಗಳೂರು: ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ತಮ್ಮ ನೇತೃತ್ವದ ಕಾಂಗ್ರೆಸ್ ನಾಯಕರ ಬಣ ಯತ್ನಿಸುತ್ತಿದೆ ಎಂಬ ಆರೋಪಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ. ಈ ಬಗ್ಗೆ ಮಾಧ್ಯಮಗಳಲ್ಲಿ ಬರುವ ವರದಿಗಳನ್ನು ನಂಬಬೇಡಿ. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಯಾವುದೇ ಗೊಂದಲಗಳಿಲ್ಲ. ಮಾಧ್ಯಮಗಳು ಸೃಷ್ಟಿಸುವ ಬಿರುಕಿನ ಬಗ್ಗೆ ಯಾರೂ ಗಮನ ಕೊಡಬೇಡಿ ಎಂದು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಕುಮಾರಸ್ವಾಮಿ ದೆಹಲಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ವೇಳೆ ಸಿದ್ದರಾಮಯ್ಯ ವಿರುದ್ಧ ದೂರಿದ್ದರು ಎಂಬ ವರದಿಗಳಾಗಿತ್ತು. ಅದರ ಬೆನ್ನಲ್ಲೇ ಸಿದ್ದರಾಮಯ್ಯ ಇಂತಹದ್ದೊಂದು ಟ್ವೀಟ್ ಮಾಡಿ ವಿವಾದ ತಣ್ಣಗಾಗಿಸುವ ಯತ್ನ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಭೀಷ್ಮ ಎಲ್‌.ಕೆ. ಅಡ್ವಾಣಿಗೆ 98ನೇ ಜನ್ಮದಿನದ ಸಂಭ್ರಮ: ಮೋದಿ ಸೇರಿ ಗಣ್ಯರ ಶುಭಾಶಯ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ವಿಐಪಿ ಟ್ರೀಟ್ಮೆಂಟ್: ಮಾಧ್ಯಮಗಳ ಪ್ರಶ್ನೆಗೆ ಸಿಎಂ ಏನು ಹೇಳಿದ್ರು

ಕೆಲವರು ಮುಳುಗುವುದಕ್ಕೆ ಪ್ರಾಕ್ಟೀಸ್ ಮಾಡ್ತಿದ್ದಾರೆ: ರಾಹುಲ್ ಗಾಂಧಿಗೆ ಮೋದಿ ಟಾಂಗ್

ರಾಷ್ಟ್ರಪತಿ ಜೊತೆ ವಿ ಸೋಮಣ್ಣ ಸೌತ್ ಆಫ್ರಿಕಾ ಪ್ರವಾಸ: ಮೋದಿಗೆ ಥ್ಯಾಂಕ್ಸ್ ಹೇಳಿದ ಸಚಿವ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments