Publish Date: Mon, 26 Mar 2018 (11:49 IST)
Updated Date: Mon, 26 Mar 2018 (12:33 IST)
ಮೈಸೂರು :’ಜೆಡಿಎಸ್ ಪಕ್ಷ ಜಾತ್ಯಾತೀತ ಪಕ್ಷವಾಗಿ ಉಳಿದಿಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನ ರಾಮಕೃಷ್ಣ ನಗರ ನಿವಾಸದಲ್ಲಿ ಸೋಮವಾರ (ಇಂದು) ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ಈ ಹಿಂದೆ ಬಿಜೆಪಿ ಜೊತೆ ಜೆಡಿಎಸ್ ಕೈ ಜೋಡಿಸಿ ಸರ್ಕಾರ ನಡೆಸಿದ್ದಾರೆ. ಜೆಡಿಎಸ್ ಈ ಬಾರಿಯೂ ಬಿಜೆಪಿ ಜೊತೆ ಕೈ ಜೋಡಿಸುತ್ತೆ. ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಪರ, ಜೆಡಿಎಸ್ ಅವಕಾಶವಾದಿ, ಬಿಜೆಪಿ ಕೋಮುವಾದಿ’ ಎಂದು ಟೀಕಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ