ನಿಟ್ಟುಸಿರು ಬಿಡುತ್ತಿರುವ ಬೆಂಗಳೂರಿಗರು!?

Webdunia
ಬುಧವಾರ, 8 ಡಿಸೆಂಬರ್ 2021 (09:03 IST)
ಬೆಂಗಳೂರು : ಕೊರೊನಾ ವೈರಸ್ನ ಮೂಲವಾಗಿರೋ ಒಮಿಕ್ರಾನ್ ವೈರಸ್ ದೇಶದಲ್ಲಿ ಆತಂಕ ಸೃಷ್ಟಿಸಿದೆ. ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ.
ಆದ್ರೆ ಸದ್ಯ ಬಂದ ಮಾಹಿತಿಯಿಂದ ಒಮಿಕ್ರಾನ್ ಸೋಂಕಿತನ ಸಂಪರ್ಕದಲ್ಲಿದ್ದವರು ನಿರಾಳರಾಗಿದ್ದಾರೆ. ಒಮಿಕ್ರಾನ್ ಸೋಂಕಿತನ ಸಂಪರ್ಕದಲ್ಲಿದ್ದ ಐವರಿಗೂ ರೂಪಾಂತರಿ ಒಮಿಕ್ರಾನ್ ಸೋಂಕು ಇಲ್ಲ.
ಕರ್ನಾಟಕದಲ್ಲಿ ಪತ್ತೆಯಾದ ಒಮಿಕ್ರಾನ್ ಸೋಂಕಿತ ವೈದ್ಯನ ಸಂಪರ್ಕದಲ್ಲಿದ್ದ ಐವರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಈ ಹಿನ್ನೆಲೆ ರಾಜ್ಯದಲ್ಲಿ ಆತಂಕ ಹೆಚ್ಚಾಗಿತ್ತು. ಕೊರೊನಾ ಸೋಂಕಿತರಿಗೆ ಒಮಿಕ್ರಾನ್ ಬಂದಿರಬಹುದೆಂದು ಐವರ ಸ್ಯಾಂಪಲ್ಸ್ ಜಿನೋಮಿಕ್ ಸೀಕ್ವೆನ್ಸಿಂಗ್‌ಗೆ ಕಳಿಸಲಾಗಿತ್ತು.
ಸದ್ಯ ಜಿನೇಮಿಕ್ ಸೀಕ್ವೆನ್ಸಿಂಗ್‌ನಲ್ಲಿ ಒಮಿಕ್ರಾನ್ ಇಲ್ಲವೆಂದು ದೃಢಪಡಿಸಿದೆ. ಇಂದು ಮಧ್ಯಾಹ್ನದ ಬಳಿಕ ಟೆಸ್ಟ್ ರಿಪೋರ್ಟ್ ಲಭ್ಯವಾಗಲಿದೆ. ಟೆಸ್ಟ್ ರಿಪೋರ್ಟ್ ಲಭ್ಯವಾದ ಬಳಿಕ ಮತ್ತೊಮ್ಮೆ ಐವರಿಗೂ ಆರ್‌ಟಿಪಿಸಿಆರ್ ಟೆಸ್ಟ್ ಮಾಡಿಸಿ ಬಳಿಕ ಪರೀಕ್ಷೆಯಲ್ಲಿ ನೆಗೆಟಿವ್ ಬಂದರೆ ಇಂದೇ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿಷ್ಯರ ಮೇಲಿನ ರೇಪ್ ಕೇಸ್‌, 15ನೇ ಬಾರಿಗೆ ರಾಮ್ ರಹೀಂಗೆ ಮತ್ತೇ ಬಿಡುಗಡೆ ಭಾಗ್ಯ

ಸಿಎಂ ಕುರ್ಚಿ ಬಗ್ಗೆ ಬಿಸಿಬಿಸಿ ಚರ್ಚೆ ನಡುವೆ ಕುತೂಹಲ ಹೆಚ್ಚಿಸಿದ ಕೃಷ್ಣಬೈರೇಗೌಡ ಹೇಳಿಕೆ

ನಾಯಿಗೆ ಮದ್ಯಕುಡಿಸಿ ಮಸ್ತಿ, ಆರೋಪಿಗೆ ಜೈಲೂಟ ಗ್ಯಾರಂಟಿ

‌‌ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ಮೇಲೆ ಕಲ್ಲು, ಬಿಗ್‌ ಅಪ್ಡೇಟ್ ಕೊಟ್ಟ ಜಿ ಪರಮೇಶ್ವರ್

ಸಚಿವ ಈಶ್ವರ್ ಖಂಡ್ರೆ ಎದುರೇ ಕೈ ಕೈ ಮಿಲಾಯಿಸಿಕೊಂಡ ಬಿಜೆಪಿ ಕೈ ಶಾಸಕರು

ಮುಂದಿನ ಸುದ್ದಿ
Show comments