Daily Horoscope
✕

ಸ್ಮಾರ್ಟ್ ಫೋನ್ ಬಳಕೆದಾರರೇ ಎಚ್ಚರ!

Webdunia
ಭಾನುವಾರ, 18 ಸೆಪ್ಟಂಬರ್ 2022 (12:01 IST)
ಬೆಂಗಳೂರು : ಡಿಜಿಟಲ್ ಯುಗದಲ್ಲಿ ಏನ್ ಇಲ್ಲ ಅಂದ್ರೂ ನಡೆಯುತ್ತೆ. ಆದರೆ ಕೈಯಲ್ಲಿ ಒಂದು ಫೋನ್ ಇರಲೇಬೇಕು. ಹಳ್ಳಿಯಿಂದ ಡೆಲ್ಲಿವರೆಗೆ ಸಹ ಪ್ರತಿಯೊಬ್ಬರ ಕೈಯಲ್ಲೂ ಮೊಬೈಲ್  ಇದೆ.

ಇದರಿಂದ ಎಷ್ಟು ಲಾಭವೋ ಅಷ್ಟೇ ಅಪಾಯವು ಇದೆ. ಜನ ವಂಚನೆಗೆ ಒಳಗಾಗುತ್ತಿರುವ ಘಟನೆಯು ಹೆಚ್ಚಾಗುತ್ತಿದೆ. ಇದೀಗ ಸ್ಮಾರ್ಟ್ ಫೋನ್ಗೆ ಹೊಸ ವೈರಸ್ ಒಂದು ಲಗ್ಗೆ ಇಟ್ಟಿದೆ.

ಸೈಬರ್ ಕ್ರೈಮ್ ಬಗ್ಗೆ ಸಾರ್ವಜನಿಕರಿಗೆ ಅಷ್ಟಾಗಿ ಮಾಹಿತಿ ಇರಲ್ಲ. ಅದರಲ್ಲೂ ಮೊಬೈಲ್ನಲ್ಲಿರೋ ಡೇಟಾ, ಬ್ಯಾಂಕ್ ಡಿಟೈಲ್ಸ್ ಸೇರಿದಂತೆ ಫೋಟೋ, ವೀಡಿಯೋ ಕದಿಯಬಲ್ಲ ವೈರಸ್ ಒಂದು ನಮ್ಮ ದೇಶಕ್ಕೆ ಕಾಲಿಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments