ಶೀಘ್ರವೇ ಮೊಬೈಲ್‌ ರಿಚಾರ್ಜ್‌ ದುಬಾರಿ!

Webdunia
ಬುಧವಾರ, 23 ನವೆಂಬರ್ 2022 (07:33 IST)
ನವದೆಹಲಿ : ಶೀಘ್ರವೇ ಟೆಲಿಕಾಂ ಕಂಪನಿಗಳು ತಮ್ಮ ಪ್ಯಾಕ್ಗಳ ದರಗಳನ್ನು ಏರಿಸುವ ಸಾಧ್ಯತೆಯಿದೆ.
 
ಈಗಾಗಲೇ ಏರ್ಟೆಲ್ ಕಂಪನಿ ಎರಡು ಸರ್ಕಲ್ನಲ್ಲಿ ಶೇ.57ರಷ್ಟು ದರವನ್ನು ಏರಿಸಿದ್ದು ಉಳಿದ ಕಂಪನಿಗಳು ಏರ್ಟೆಲ್ ಕ್ರಮವನ್ನು ಅನುಸರಿಸುವ ಸಾಧ್ಯತೆಯಿದೆ.

ಹರ್ಯಾಣ ಮತ್ತು ಒಡಿಶಾ ಸರ್ಕಲ್ನಲ್ಲಿ ಏರ್ಟೆಲ್ ಕನಿಷ್ಟ ರಿಚಾರ್ಚ್ ದರವನ್ನು ಶೇ.57ರಷ್ಟು ಏರಿಕೆ ಮಾಡಿದೆ.

ಈಗ ಈ ಪ್ಯಾಕ್ ದರವನ್ನು155 ರೂ.ಗೆ ಏರಿಕೆ ಮಾಡಲಾಗಿದೆ.  28 ದಿನಗಳ ವ್ಯಾಲಿಡಿಟಿಯ ಜೊತೆಗೆ ಹೆಚ್ಚುವರಿಯಾಗಿ ಅನ್ಲಿಮಿಟೆಡ್ ಕಾಲ್ ಮತ್ತು 1 ಜಿಬಿ ಡೇಟಾ ಮತ್ತು 300 ಉಚಿತ ಎಸ್ಎಂಎಸ್ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿನಲ್ಲಿ ಡಿಕೆಶಿ ಜತೆಗೆ ರಾಹುಲ್ ಆಡಿದ ಮಾತಿನ ಬಗ್ಗೆ ಡಿಕೆ ಸುರೇಶ್ ಹೀಗಂದ್ರು

ರಿಯಲ್ ಎಸ್ಟೇಟ್ ಕಚೇರಿಗಳಂತಾದ ಪೊಲೀಸ್ ಇಲಾಖೆ: ಅಶ್ವತ್ಥನಾರಾಯಣ್

ಮೈಕ್‌ ಆಫ್ ಮಾಡಿ ರಾಷ್ಟ್ರಗೀತೆಗೆ ಅಪಮಾನ, ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ

ರಾಸಲೀಲೆ ಪ್ರಕರಣದಲ್ಲಿ ಅಮಾನತುಗೊಂಡಿರುವ ಡಿಜಿಪಿ ರಾಮಚಂದ್ರ ರಾವ್ ಅವರ ವೈಯ್ಯಕ್ತಿಕ ಬದುಕು ಹೀಗಿದೆ

ಕರುಣೆಯಲ್ಲಿ ವಿಚಾರಿಸಲು ಹೋಗಿ ಭಿಕ್ಷುಕನ ಆಸ್ತಿ ನೋಡಿ ದಂಗಾದ ಅಧಿಕಾರಿಗಳು

ಮುಂದಿನ ಸುದ್ದಿ
Show comments