ಜಗ್ಗೇಶ್ ವಿರುದ್ಧ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದ ಎಸ್ ಟಿ ಸೋಮಶೇಖರ್

Webdunia
ಭಾನುವಾರ, 29 ಏಪ್ರಿಲ್ 2018 (06:49 IST)
ಬೆಂಗಳೂರು : ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ನಟ ಜಗ್ಗೇಶ್ ಅವರು ನಟಿಸುತ್ತಿರುವ ಸಿನಿಮಾಗಳನ್ನು ಹಾಗೂ ರಿಯಾಲಿಟಿ ಶೋ ಗಳನ್ನು ಪ್ರಸಾರ ಮಾಡಬಾರದು ಎಂದು ಯಶವಂತಪುರ ಕ್ಷೇತ್ರದಲ್ಲಿ  ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಎಸ್ ಟಿ ಸೋಮಶೇಖರ್ ಅವರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಈ ಸಿನಿಮಾ ಹಾಗೂ ರಿಯಾಲಿಟಿ ಶೋಗಳು ಮತದಾರರ ಮೇಲೆ ಪರಿಣಾಮ ಬೀರಲಿದೆ ಎಂಬ ಉದ್ದೇಶದಿಂದ ಎಸ್ ಟಿ ಸೋಮಶೇಖರ್ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.   ಜಗ್ಗೇಶ್ ಅವರು ನಡೆಸಿಕೊಡುವ ರಿಯಾಲಿಟಿ ಶೋ ಗಳು ದೂರದರ್ಶನ, ಖಾಸಗಿ ವಾಹನಿ, ಸ್ಥಳೀಯ ಕೇಬಲ್ ನೆಟ್‍ವರ್ಕ್ ಮತ್ತು ಇತರೆ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಇದು ಚುನಾವಣೆ ನೀತಿ ಸಂಹಿತೆ ವಿರುದ್ಧವಾಗಿದೆ. ಇಂತಹ ಕಾರ್ಯಕ್ರಮಗಳು ಪ್ರಸಾರ ಆಗುವುದರಿಂದ ಮತದಾರರ ಮೇಲೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಪ್ರಭಾವ ಬೀರುವ ಸಾಧ್ಯತೆ ಇದ್ದು, ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವರೆಗೂ ಜಗ್ಗೇಶ್ ಅವರ ಕಾರ್ಯಕ್ರಮಗಳು ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಬೇಕು ಎಂದು ಎಸ್ ಟಿ ಸೋಮಶೇಖರ್ ಅವರು ಚುನಾವಣಾ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.


 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಸುವರ್ಣ ವಿಧಾನಸೌಧಕ್ಕೆ 9ರಂದು ರೈತರೊಂದಿಗೆ ಬಿಜೆಪಿ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು

ಆರನೇ ದಿನವೂ ಮುಗಿಯದ ಇಂಡಿಗೋ ಬಿಕ್ಕಟ್ಟು: ಬೆಂಗಳೂರಿಲ್ಲಿಂದು 50 ವಿಮಾನಗಳ ಹಾರಾಟ ರದ್ದು

ಗೋವಾ ನೈಟ್‌ ಕ್ಲಬ್‌ನಲ್ಲಿ ಅಗ್ನಿ ಅವಘಡದಲ್ಲಿ 23 ಮಂದಿ ಸಜೀವ ದಹನ: ಪ್ರಧಾನಿ, ರಾಷ್ಟ್ರಪತಿ ಕಂಬನಿ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ಮುಂದಿನ ಸುದ್ದಿ
Show comments