Webdunia - Bharat's app for daily news and videos

Install App

ರೈಲ್ವೆ ಇಲಾಖೆಯಿಂದ ವಿಶೇಷ ಕೊಡುಗೆ?

Webdunia
ಮಂಗಳವಾರ, 10 ಮೇ 2022 (13:26 IST)
ಲಕ್ನೋ : ಮಗುವಿನೊಂದಿಗೆ ಪ್ರಯಾಣಿಸುವ ತಾಯಂದಿರು ಆರಾಮದಾಯಕವಾಗಿ ಪ್ರಯಾಣಿಸಲು ಭಾರತೀಯ ರೈಲ್ವೆ ಇಲಾಖೆಯು ಆಯ್ದ ರೈಲುಗಳಲ್ಲಿ ಮಡಚಬಹುದಾದ ಬೇಬಿ ಬರ್ತ್ನ್ನು ಪರಿಚಯಿಸಿದೆ.

ಉತ್ತರ ರೈಲ್ವೆಯ ಲಕ್ನೋ ಮತ್ತು ದೆಹಲಿ ವಿಭಾಗಗಳ ಸಹಯೋಗದಲ್ಲಿ ಈ ನೂತನ ಪ್ರಯತ್ನವನ್ನು ಮಾಡಿದ್ದಾರೆ. ಇದನ್ನು ಲಕ್ನೋ ಮೇಲ್ ಸೂಪರ್ ಎಕ್ಸ್ಪ್ರೆಸ್ ರೈಲಿನ ಎಸಿ ಬೋಗಿಯಲ್ಲಿ ಇದನ್ನು ಅಳವಡಿಸಲಾಗಿದೆ. ಇದರಿಂದಾಗಿ ತಾಯಂದಿರು ತಮ್ಮ ಮಕ್ಕಳೊಂದಿಗೆ ಆರಾಮವಾಗಿ ಮಲಗುತ್ತಾರೆ.

ಈ ಬಗ್ಗೆ ಉತ್ತರ ರೈಲ್ವೆ ತನ್ನ ಅಧಿಕೃತ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿದ್ದು, ಮಗುವಿನ ಸೀಟ್ ಕೆಲವು ಫೋಟೋಗಳನ್ನು ಸಹ ಹಂಚಿಕೊಂಡಿದೆ. ಇದರಲ್ಲಿ ಮಗುವಿನ ಆಸನವು ಮಡಚಬಹುದಾದ ಮತ್ತು ಮಗುವಿನೊಂದಿಗೆ ಸುರಕ್ಷಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ತಿಳಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಅಧ್ಯಾಯ 1 ವೀಕ್ಷಣೆಗೆ ಇಡೀ ಥಿಯೇಟರ್‌ ಅನ್ನೇ ಬುಕ್‌ ಮಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ

ಭಯೋತ್ಪಾದನೆ ನಿಲ್ಲಿಸದಿದ್ದರೆ, ಭೂಪಟದಲ್ಲೇ ಇಲ್ಲದಂತಾಗಿಸುತ್ತೇವೆ: ಪಾಕ್‌ಗೆ ಭಾರತ ಎಚ್ಚರ

ಸಿದ್ದರಾಮಯ್ಯರ ಹೊಸ ಮನೆ ಗೃಹಪ್ರವೇಶಕ್ಕೆ ಇವರಿಗಿಲ್ಲ ಎಂಟ್ರಿ

ಹುಲಿಗೆ ರಕ್ತದ ರುಚಿ ಸಿಕ್ಕಿದ್ದರಿಂದ ಬೇರೆ ದೇವಸ್ಥಾನಗಳ ಮೇಲೂ ಆಕ್ರಮಣ ಸಾಧ್ಯತೆ

ಹಾಸನ: ಅಡುಗೆ ವಿಚಾರಕ್ಕೆ ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮುಂದಿನ ಸುದ್ದಿ
Show comments