2023ರಲ್ಲಿ ಶ್ರೀರಾಮ ದರ್ಶನ ಗ್ಯಾರಂಟಿ!

Webdunia
ಶುಕ್ರವಾರ, 10 ಸೆಪ್ಟಂಬರ್ 2021 (07:53 IST)
ನವದೆಹಲಿ : “ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ನಿರ್ಮಾಣ ಕಾರ್ಯ ಚುರುಕಾಗಿ ಸಾಗುತ್ತಿದೆ. ಅಲ್ಪಾವಧಿಯಲ್ಲೇ ಈ ಬೃಹತ್ ದೇಗುಲದ ಅಡಿಪಾಯ ಹಾಕಲಾಗಿದೆ.

ಇನ್ನು, ದೇಗುಲದ ಸುತ್ತಲೂ ನಿರ್ಮಿಸಲಾಗುವ ರಾಮಮಂದಿರ ಧಾಮದ ಮಾಸ್ಟರ್ ಪ್ಲಾನ್ ಸಿದ್ಧವಾಗಿದ್ದು, ಸದ್ಯದಲ್ಲೇ ಅದರ ನಿರ್ಮಾಣಕ್ಕೂ ಚಾಲನೆ ನೀಡಲಾಗುತ್ತದೆ. ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದು, ಈ ಮೊದಲೇ ನಿರೀಕ್ಷಿಸಿದಂತೆ 2023ರಲ್ಲಿ ಶ್ರೀರಾಮನ ದರ್ಶನ ಭಾಗ್ಯವು ಭಕ್ತಾದಿಗಳಿಗೆ ಸಿಗುವುದರಲ್ಲಿ ಸಂಶಯವಿಲ್ಲ’ ಎಂದು ಶ್ರೀರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.
ಗುಲಾಬಿ ಬಣ್ಣದ ಕಲ್ಲುಗಳ ಬಳಕೆ:
ರಾಮಮಂದಿರ ನಿರ್ಮಾಣಕ್ಕೆ ರಾಜಸ್ಥಾನದ ಗುಲಾಬಿ ಬಣ್ಣದ ಕಲ್ಲುಗಳನ್ನು ಬಳಸಲಾಗುತ್ತದೆ ಎಂದು ಟ್ರಸ್ಟ್ ತಿಳಿಸಿದೆ. ಇನ್ನು, ದೇಗುಲದ ಪ್ರಾಂಗಣದಲ್ಲಿ ಒಂದು ವಸ್ತು ಸಂಗ್ರಹಾಲಯ, ಸಂಶೋಧನಾ ಕೇಂದ್ರ, ಗೋಶಾಲೆ ಹಾಗೂ ಯಜ್ಞ ಶಾಲೆಗಳನ್ನು ನಿರ್ಮಿಸಲಾಗುತ್ತದೆ ಎಂದು ಟ್ರಸ್ಟ್ ಹೇಳಿದೆ. ಇದರ ಜೊತೆಯಲ್ಲೇ, ದೇಗುಲ ನಿರ್ಮಾಣ ಜಾಗದಲ್ಲಿರುವ ಕುಬೇರ ತಿಲ ಮತ್ತು ಸೀತಾ ಕೂಪ್ಗ್ಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments