Daily Horoscope

SSLC ಪರೀಕ್ಷೆ ವೇಳಾಪಟ್ಟಿ ಪ್ರಕಟ

Webdunia
ಮಂಗಳವಾರ, 25 ಜನವರಿ 2022 (16:06 IST)
ಬೆಂಗಳೂರು : 2022ರ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಎಸ್ಎಸ್ಎಲ್ಸಿ ಎಕ್ಸಾಂ ಬೋರ್ಡ್ ಇಂದು ಪ್ರಕಟಿಸಿದೆ.

ಮಾರ್ಚ್ 28 ರಿಂದ ಏಪ್ರಿಲ್ 11 ವರೆಗೆ ಪರೀಕ್ಷೆ ನಡೆಯಲಿದೆ. ಒಂದು ದಿನ ಬಿಟ್ಟು ಒಂದು ದಿನ ಪರೀಕ್ಷೆಯ ನಡೆಯಲಿದ್ದು. ಹಳೆಯ ಮಾದರಿಯಲ್ಲೇ ಪರೀಕ್ಷೆ ನಡೆಯಲಿದೆ.

ಪ್ರಥಮ ಬಾಷೆಗೆ ಗರಿಷ್ಠ 100 ಅಂಕ ಉಳಿದ ವಿಷಯಗಳಿಗೆ ಗರಿಷ್ಠ 80 ಅಂಕ ನಿಗದಿಪಡಿಸಲಾಗಿದೆ. ಪ್ರತಿ ಪ್ರಶ್ನೆ ಪತ್ರಿಕೆ ಓದಲು ವಿದ್ಯಾರ್ಥಿಗಳಿಗೆ 15 ನಿಮಿಷ ನಿಗದಿ ಮಾಡಲಾಗಿದೆ. 

ವೇಳಾಪಟ್ಟಿ

ಮಾರ್ಚ್ 28- ಪ್ರಥಮ ಭಾಷೆ ವಿಷಯಗಳು
ಮಾರ್ಚ್ 30 – ದ್ವೀತಿಯ ಭಾಷೆ
ಏಪ್ರಿಲ್ 1 – ಕೋರ್ ಸಬ್ಜೆಕ್ಟ್ – ಅರ್ಥಶಾಸ್ತ್ರ
ಏಪ್ರಿಲ್ 4 – ಗಣಿತ
ಏಪ್ರಿಲ್ 6 – ಸಮಾಜ ವಿಜ್ಞಾನ
ಏಪ್ರಿಲ್ 8 – ತೃತೀಯ ಭಾಷೆ ವಿಷಯಗಳು
ಏಪ್ರಿಲ್ 11 – ವಿಜ್ಞಾನ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments