ಎಸ್ಎಸ್ಎಲ್ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Webdunia
ಭಾನುವಾರ, 30 ಅಕ್ಟೋಬರ್ 2022 (08:18 IST)
ಬೆಂಗಳೂರು : 2022-23ನೇ ಸಾಲಿನ ಎಸ್ಎಸ್ಎಲ್ಸಿ ಪಬ್ಲಿಕ್ ಪರೀಕ್ಷೆಗೆ ತಾತ್ಕಾಲಿಕ ವೇಳಾಪಟ್ಟಿಯನ್ನು ಎಸ್ಎಸ್ಎಲ್ಸಿ ಬೋರ್ಡ್ ಪ್ರಕಟ ಮಾಡಿದೆ.

ಏಪ್ರಿಲ್ 1 ರಿಂದ 15 ರ ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.

ಎಸ್ಎಸ್ಎಲ್ಸಿ ಬೋರ್ಡ್ ಬಿಡುಗಡೆ ಮಾಡಿರುವ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ಷೇಪಣೆ ಸಲ್ಲಿಸಲು ನವೆಂಬರ್ 28 ರ ವರೆಗೆ ಅವಕಾಶ ನೀಡಲಾಗಿದೆ. ತಾತ್ಕಾಲಿಕ ವೇಳಾಪಟ್ಟಿ ವಿವಿರ ಹೀಗಿದೆ.

ಏಪ್ರಿಲ್ 1 – ಪ್ರಥಮ ಭಾಷೆ ವಿಷಯ, ಏಪ್ರಿಲ್ 4 – ಗಣಿತ, ಏಪ್ರಿಲ್ 6 – ದ್ವಿತೀಯ ಭಾಷೆ ವಿಷಯ, ಏಪ್ರಿಲ್ 10 – ವಿಜ್ಞಾನ, ಏಪ್ರಿಲ್ 12 – ತೃತೀಯ ಭಾಷೆ ವಿಷಯ, ಏಪ್ರಿಲ್ 15 – ಸಮಾಜ ವಿಜ್ಞಾನ ವಿಷಯಗಳ ಪರೀಕ್ಷೆಗಳು ನಿಗದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments