ಎಸ್ಎಸ್ಎಲ್ಸಿ ಫಲಿತಾಂಶ : ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ

Webdunia
ಸೋಮವಾರ, 8 ಮೇ 2023 (11:14 IST)
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಳಿಸಿದ್ದು ಈ ಬಾರಿ 83.89 % ಫಲಿತಾಂಶ ಸಾಧಿಸಿದೆ.
 
2023ರ ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆದಿದ್ದವು. ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಇವರಲ್ಲಿ 7,00,619 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಸರ್ಕಾರಿ ಶಾಲೆ- 86.74%, ಅನುದಾನ ಶಾಲೆ- 85.64%, ಖಾಸಗಿ – 90.89% ಫಲಿತಾಂಶ ಸಾಧಿಸಿದೆ. 4 ಜನ ವಿದ್ಯಾರ್ಥಿಗಳು 625 ಅಂಕಗಳಿಸಿದ್ದಾರೆ.

ಗ್ರಾಮೀಣ ಮತ್ತು ಸರ್ಕಾರ ಶಾಲಾ ಮಕ್ಕಳ ಉತ್ತನ ಸಾಧನೆ ಮಾಡಿದ್ದು, ಬಾಲಕರು – 3,41,108( 80.08%) ಹಾಗೂ ಬಾಲಕಿಯರು – 3,59,511( 87.98%) ಪಾಸ್ ಆಗಿದ್ದಾರೆ. ಈ ಬಾರಿ ಮೊದಲ ಸ್ಥಾನವನ್ನು ಚಿತ್ರದುರ್ಗ (96.80%) ಹಾಗೂ ದ್ವಿತೀಯ ಸ್ಥಾನವನ್ನು ಮಂಡ್ಯ (96.74%), ತೃತೀಯ ಸ್ಥಾನವನ್ನು ಹಾಸನ (96.68%) ಜಿಲ್ಲೆ ಪಡೆದುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಮುಂದಿನ ಸುದ್ದಿ
Show comments