Daily Horoscope
✕

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಆರಂಭ

Webdunia
ಸೋಮವಾರ, 12 ಜೂನ್ 2023 (09:29 IST)
ಬೆಂಗಳೂರು : ಜೂನ್ 12ರಿಂದ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.
 
ಇಂದಿನಿಂದ ಜೂನ್ 19ರ ವರೆಗೆ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯಾದ್ಯಂತ 458 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ. 1,11,689 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದಾರೆ.  ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಹವಾಮಾನ ಇಲಾಖೆಯ ಹೊಸ ಮುನ್ಸೂಚನೆ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಕೇವಲ ಆರ್ ಎಸ್ಎಸ್, ಬಿಜೆಪಿಯಲ್ಲ, ಹಿಂದುತ್ವವನ್ನೇ ನಾಶ ಮಾಡಬೇಕು: ಎಸ್ಎಫ್ಐ ನಾಯಕಿಯ ಹೇಳಿಕೆ ವೈರಲ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಂಗಡಿಯೊಳಗೆ ಬಂದ ಕೋತಿ ತೊಡೆ ಮೇಲೆ ಕೂತು ಹೀಗೆ ಮಾಡೋದಾ: ಫನ್ನಿ Video

ಮುಂದಿನ ಸುದ್ದಿ
Show comments