Select Your Language

Notifications

webdunia
webdunia
webdunia
webdunia

ನಾಳೆಯಿಂದ ಚಿಣ್ಣರ ಕಲರವ ಶುರು!

ನಾಳೆಯಿಂದ ಚಿಣ್ಣರ ಕಲರವ ಶುರು!
ಬೆಂಗಳೂರು , ಭಾನುವಾರ, 7 ನವೆಂಬರ್ 2021 (10:07 IST)
ಬೆಂಗಳೂರು : ಕೊರೊನಾ ಪ್ರಕರಣಗಳು ಇಳಿಕೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ನಾಳೆಯಿಂದ LKG, UKG, ಅಂಗನವಾಡಿ ಆರಂಭ ಮಾಡಲು ಸರ್ಕಾರ ಮುಂದಾಗಿದೆ.
ಇದಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಕೊವಿಡ್ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ LKG, UKG, ಅಂಗನವಾಡಿಗಳ ಆರಂಭಕ್ಕೆ ಮಾರ್ಗಸೂಚಿ ಹೊರಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಟಾಕಿ ಸಿಡಿಸಿದ್ದಕ್ಕೆ ಆಕ್ರೋಶದಿಂದ ನೆರೆಮನೆಯವರಿಗೆ ಆಸಿಡ್ ಎರಚಿದ ಭೂಪ!