Daily Horoscope
✕

ಹೊಸ ಭರವಸೆ ಹುಟ್ಟಿಸುತ್ತಾ ರಾಜ್ಯ ಸರ್ಕಾರದ ಬಜೆಟ್?

Webdunia
ಶುಕ್ರವಾರ, 7 ಜುಲೈ 2023 (09:44 IST)
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರಿಂದು 14ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್ನಲ್ಲಿ ಗ್ಯಾರಂಟಿಗಳೇ ಸವಾಲುಗಳಾಗಿವೆ. ಹಾಗಾಗಿ ಗ್ಯಾರಂಟಿಗಳನ್ನ ಜಾರಿಗೆ ಅನುದಾನ ಸರಿದೂಗಿಸುವ ಜೊತೆಗೆ ಹೊಸ ಭರವಸೆಗಳನ್ನು ಹುಟ್ಟಿಸುತ್ತಾ ಅನ್ನೋದು ಕುತೂಹಲವಾಗಿದೆ.

5 ಗ್ಯಾರಂಟಿ ಅನುಷ್ಠಾನದ ಹೊರೆಯೊಂದಿಗೆ ಆರ್ಥಿಕ ವ್ಯವಸ್ಥೆ ಸರಿದೂಗಿಸುವ ಜವಬ್ದಾರಿಯೂ ಸಿದ್ದರಾಮಯ್ಯ ಅವರ ಮೇಲಿದೆ. ಸಿಎಂ ಸಿದ್ದರಾಮಯ್ಯ ಮುಂದಿರುವ ಆರ್ಥಿಕ ಸಂಕಷ್ಟದ ಸವಾಲಿನಲ್ಲಿ ಬಜೆಟ್ ಗಾತ್ರ ಮತ್ತು ರಾಜ್ಯದ ಸಾಲದ ಹೊರೆ ಎರೆಡು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. 

ಕಳೆದ ಬಾರಿ ಸಿಎಂ ಆಗಿದ್ದ ಬಸವರಾಜ್ ಬೊಮ್ಮಾಯಿಯವರಿಂದ 3.09 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆಯಾಗಿತ್ತು. ಈ ಬಾರಿ ಸಿದ್ದರಾಮಯ್ಯ ಮಂಡಿಸುವ ಬಜೆಟ್ ಗಾತ್ರ 3 ಲಕ್ಷಣ 35 ಸಾವಿರದಿಂದ 40 ಸಾವಿರ ಕೋಟಿವರೆಗೂ ಹೆಚ್ಚಬಹುದು ಎಂದು ಅಂದಾಜಿಸಲಾಗಿದೆ. 2023-24ನೇ ಸಾಲಿನ ಬಜೆಟ್ ನಲ್ಲಿ 77,750 ಕೋಟಿ ವರೆಗೆ ಸಾಲ ಪಡೆಯಲು ಅವಕಾಶವಿದೆ ಎಂದು ಹೇಳಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments