Webdunia - Bharat's app for daily news and videos

Install App

ಆನ್‌ಲೈನ್ ಶಾಪಿಂಗ್ ಸ್ಥಗಿತ!

Webdunia
ಸೋಮವಾರ, 12 ಸೆಪ್ಟಂಬರ್ 2022 (14:40 IST)
ಕಾಬೂಲ್ : ತಾಲಿಬಾನ್ ವಶಪಡಿಸಿಕೊಂಡ ಬಳಿಕ ಹಾಗೂ ಭೀಕರ ಆರ್ಥಿಕ ಬಿಕ್ಕಟ್ಟಿನಿಂದ ನಲುಗುತ್ತಿರುವ ಅಫ್ಘಾನಿಸ್ತಾನದ ಬಹುತೇಕ ಎಲ್ಲಾ ಪ್ರಮುಖ ಆನ್ಲೈನ್ ಶಾಪಿಂಗ್ ಸೇವೆಗಳು ಸ್ಥಗಿತಗೊಂಡಿರುವುದಾಗಿ ವರದಿಯಾಗಿದೆ.

ಇತ್ತೀಚೆಗೆ ಅಫ್ಘಾನಿಸ್ತಾನದ 2 ಅತಿ ದೊಡ್ಡ ಆನ್ಲೈನ್ ಶಾಪಿಂಗ್ ಸೇವೆಗಳಾದ Click.af ಮತ್ತು Baqal ದೇಶದ ಆರ್ಥಿಕ ಪ್ರಕ್ಷುಬ್ಧತೆಯ ಕಾರಣದಿಂದಾಗಿ ಮುಚ್ಚುವುದಾಗಿ ಘೋಷಿಸಿತ್ತು. ಇದೀಗ ಬಹುತೇಕ ಎಲ್ಲಾ ಆನ್ಲೈನ್ ಶಾಪಿಂಗ್ ಸೇವೆಗಳು ಸ್ಥಗಿತಗೊಂಡಿವೆ.

ತಾಲಿಬಾನ್ ಅಧಿಕಾರವನ್ನು ವಶಪಡಿಸಿಕೊಂಡಾಗಿನಿಂದ ಅಫ್ಘಾನಿಸ್ತಾನ ಈಗ 1 ವರ್ಷದಿಂದ ಸಂಪೂರ್ಣ ಪ್ರಕ್ಷುಬ್ಧ ಸ್ಥಿತಿಯಲ್ಲಿದೆ. ತಾಲಿಬಾನ್ ಲಿಂಗ ಆಧಾರಿತ ಹಿಂಸಾಚಾರವನ್ನು ಪರಿಹರಿಸಲು ವ್ಯವಸ್ಥೆಯನ್ನು ಕಿತ್ತುಹಾಕಿದ್ದು ಮಾತ್ರವಲ್ಲದೇ ಮಹಿಳೆಯರ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೊಸ ಅಡೆತಡೆಗಳನ್ನು ನಿರ್ಮಿಸಿತು.

ಮಹಿಳಾ ಹಕ್ಕುಗಳ ಪ್ರತಿಭಟನಾಕಾರರ ಮೇಲೆ ದಾಳಿಯನ್ನೂ ಮಾಡಿತು.   ಆನ್ಲೈನ್ ಶಾಪಿಂಗ್ ಅಪ್ಲಿಕೇಶನ್ ಆಗಿರುವ Click.af ಶನಿವಾರ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ