ಚೀನಾದಲ್ಲಿ ಮತ್ತೆ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿ!

Webdunia
ಭಾನುವಾರ, 30 ಅಕ್ಟೋಬರ್ 2022 (11:18 IST)
ಬೀಜಿಂಗ್ : ಚೀನಾದ ಜನತೆ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಕಟ್ಟುನಿಟ್ಟಿನ ಲಾಕ್ಡೌನ್ ನಿರ್ಧಾರದಿಂದ ಬೇಸತ್ತು ಅಲ್ಲಲ್ಲಿ ಪ್ರತಿಭಟಿಸಿದ್ದಾಗಿ ಈ ಹಿಂದೆ ವರದಿಯಾಗಿತ್ತು.
 
ಜಿನ್ ಪಿಂಗ್ 3ನೇ ಅವಧಿಗೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕವಾದರೂ ಕೋವಿಡ್ನ ಮಾನದಂಡಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾಗಬಹುದು ಎಂದು ಊಹಿಸಲಾಗಿತ್ತು. ಆದರೆ ಬದಲಾಗಿ ಚೀನಾದಾದ್ಯಂತ ಮತ್ತೆ ಕಟ್ಟುನಿಟ್ಟಿನ ಲಾಕ್ಡೌನ್ ಅನ್ನು ವಿಧಿಸಿರುವುದಾಗಿ ವರದಿಯಾಗಿದೆ.

ಶಾಂಘೈನ ಯಾಂಗ್ಪು ಜಿಲ್ಲೆಯಲ್ಲಿ ಶುಕ್ರವಾರ ಸಾಮೂಹಿಕ ಕೋವಿಡ್ ಪರೀಕ್ಷೆಗೆ ಆದೇಶಿಸಲಾಗಿದೆ. ಕೋವಿಡ್ನ ಮೂಲ ಕೇಂದ್ರಬಿಂದುವಾಗಿರುವ ವುಹಾನ್ನಿಂದ ಪೂರ್ವ ಕರಾವಳಿಯಲ್ಲಿರುವ ಚೀನಾದ ಕೈಗಾರಿಕಾ ವಲಯದವರೆಗೂ ಹೊಸದಾಗಿ ಲಾಕ್ಡೌನ್ಅನ್ನು ವಿಧಿಸಲಾಗಿದೆ.

ಗುವಾಂಗ್ಝೌದಲ್ಲಿನ ರೆಸ್ಟೋರೆಂಟ್ಗಳನ್ನು, ಶಾಲೆಗಳನ್ನು ಸ್ಥಗಿತಗೊಳಿಸಲಾಗಿದೆ. ಕೋವಿಡ್ ಸೋಕಿತ ವ್ಯಕ್ತಿಗಳು ಯಾರಾದರೂ ಕಂಡುಬಂದಲ್ಲಿ ನೆರೆಹೊರೆಯವರು ಕೂಡಾ ಮನೆಯಿಂದ ಹೊರಗೆ ಬರದಂತೆ ಆದೇಶಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕೋಳಿ ಅಂಕ ವಿಚಾರ, ನನ್ನ ಹೆಸರಿನಲ್ಲಿ ಅಪಪ್ರಚಾರ

ಮಹಾರಾಷ್ಟ್ರ: ಮಾರ್ಗ ಕಡಿತದಿಂದ 6ಕಿಮಿ ನಡೆದು ಆಸ್ಪತ್ರೆ ಸೇರಿದ ಗರ್ಭಿಣಿ ಸಾವು

ಸಿದ್ದರಾಮಯ್ಯ ಚಾಲನೆ ನೀಡಿದ ಅಂಬಾದೇವಿ ಮಹಾರಥೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗಿ

ಜನಾರ್ಧನ ರೆಡ್ಡಿ ಮೇಲೆ ಕೇಸ್ ಆಗಿದೆ ಭರತ್ ರೆಡ್ಡಿ ಮೇಲೆ ಯಾಕಿಲ್ಲ: ಎನ್ ರವಿಕುಮಾರ್

ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆ ಆತಂಕಕಾರಿಯಾಗಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments