Select Your Language

Notifications

webdunia
webdunia
webdunia
webdunia

ಕೋವಿಡ್ ಕೇಸ್ ತೀವ್ರ ಹೆಚ್ಚಳ!

ಕೋವಿಡ್ ಕೇಸ್ ತೀವ್ರ ಹೆಚ್ಚಳ!
ನವದೆಹಲಿ , ಭಾನುವಾರ, 9 ಏಪ್ರಿಲ್ 2023 (07:16 IST)
ನವದೆಹಲಿ : ಕಳೆದ ಕೆಲವು ದಿನಗಳಿಂದ ದೇಶದ ಬಹುತೇಕ ಭಾಗಗಳಲ್ಲಿ ಕೋವಿಡ್-19 ಪ್ರಕರಣಗಳು ಗಣನೀಯವಾಗಿ ಏರಿಕೆ ಕಂಡುಬರುತ್ತಿದೆ. ಇದೀಗ ಹಲವು ರಾಜ್ಯಗಳಲ್ಲಿ ಮತ್ತೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
 
ಈ ವಾರದ ಆರಂಭದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಸಭೆಯನ್ನು ನಡೆಸಿದ್ದು, ಕೋವಿಡ್-19 ಕೇಸ್ಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಜಾಗರೂಕರಾಗಿರುವಂತೆ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ.

ಏಪ್ರಿಲ್ 10 ಹಾಗೂ 11 ರಂದು ಎಲ್ಲಾ ಆಸ್ಪತ್ರೆಗಳಲ್ಲಿ ಅಣುಕು ಡ್ರಿಲ್ ನಡೆಸುವಂತೆ ಆರೋಗ್ಯ ಮಂತ್ರಿಗಳನ್ನು ಕೇಳಿಕೊಂಡಿದ್ದಾರೆ. ಮಾತ್ರವಲ್ಲದೇ ಕೋವಿಡ್ ಟೆಸ್ಟ್ಗಳನ್ನು ಹೆಚ್ಚಿಸುವಂತೆ ಮತ್ತು ಸೂಕ್ತ ಮಾರ್ಗಸೂಚಿಗಳನ್ನು ಅನುಸರಿಸುವ ಬಗ್ಗೆ ಜಾಗೃತಿ ಮೂಡಿಸಲು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಮೂಲ್‌ನಿಂದ ರಾಜ್ಯದ ರೈತರಿಗೆ ಅನ್ಯಾಯ : ಡಿಕೆಶಿ ಕಳವಳ