Webdunia - Bharat's app for daily news and videos

Install App

ಭಾರತಕ್ಕೆ ಕಾರ್ಬ್​ವ್ಯಾಕ್ಸ್ ಪೂರೈಕೆ

Webdunia
ಮಂಗಳವಾರ, 15 ಫೆಬ್ರವರಿ 2022 (13:23 IST)
ನವದೆಹಲಿ : ಡ್ರಗ್ಸ್ ಕಂಟ್ರೋಲ್ ಜನರಲ್ ಆಫ್ ಇಂಡಿಯಾ ಸೋಮವಾರ ಬಯೋಲಾಜಿಕಲ್ ಇ ಕೋವಿಡ್ ಲಸಿಕೆಯಾಗಿರುವ ಕಾರ್ಬ್ವ್ಯಾಕ್ಸ್ ತುರ್ತು ಬಳಕೆಗೆ ಅನುಮತಿ ನೀಡಿದೆ.

ಕೆಲವು ಷರತ್ತುಗಳನ್ನು ವಿಧಿಸಿ 12ರಿಂದ 18 ವರ್ಷ ವಯಸ್ಸಿನವರಿಗೆ ಕಾರ್ಬ್ವ್ಯಾಕ್ಸ್ ಕೊವಿಡ್ ಲಸಿಕೆಯನ್ನು ಶಿಫಾರಸು ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರಕ್ಕೆ ಮೊದಲ ಹಂತದಲ್ಲಿ ಇಂದೇ ಕಾರ್ಬ್ವ್ಯಾಕ್ಸ್ ಲಸಿಕೆಗಳು ಪೂರೈಕೆಯಾಗುವ ಸಾಧ್ಯತೆಯಿದೆ.

ಕಾರ್ಬ್ವ್ಯಾಕ್ಸ್ ಲಸಿಕೆಯ 1 ಡೋಸ್ಗೆ ತೆರಿಗೆಗಳನ್ನು ಹೊರತುಪಡಿಸಿ 145 ರೂ. ತಗುಲುತ್ತದೆ. ಬಯಾಲಾಜಿಕಲ್ ಇ ಕಂಪನಿ ಈಗಾಗಲೇ 250 ಮಿಲಿಯನ್ ಕಾರ್ಬ್ವ್ಯಾಕ್ಸ್ ಲಸಿಕೆಗಳನ್ನು ಉತ್ಪಾದನೆ ಮಾಡಿದೆ.

ಉಳಿದ ಡೋಸ್‌ಗಳನ್ನು ಕೆಲವೇ ವಾರಗಳಲ್ಲಿ ಉತ್ಪಾದಿಸುವ ಗುರಿಯನ್ನು ಹೊಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments