ಇ-ಕಾಮರ್ಸ್ ಪ್ರಿಯರಿಗೆ ಸಿಹಿ ಸುದ್ದಿ: ಫ್ಲಿಪ್​ಕಾರ್ಟ್​ನಲ್ಲಿ ಬಿಗ್ ಸೇವಿಂಗ್ ಡೇಸ್ ಘೋಷಣೆ

Webdunia
ಶುಕ್ರವಾರ, 14 ಜುಲೈ 2023 (13:27 IST)
ಫ್ಲಿಪ್​ಕಾರ್ಟ್ ಆ್ಯಕ್ಸಿಸ್ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಹೊಂದಿರುವವರಿಗೆ 10 ಪ್ರತಿಶತ ತ್ವರಿತ ರಿಯಾಯಿತಿ, ಫ್ಲಿಪ್ಕಾರ್ಟ್ ಕ್ರೆಡಿಟ್ ಕಾರ್ಡ್ಗಳಲ್ಲಿ ಕ್ಯಾಶ್ಬ್ಯಾಕ್ ಆಫರ್ ಘೋಷಿಸಲಾಗಿದೆ.
 
ಪ್ರಸಿದ್ಧ ಇ ಕಾಮರ್ಸ್ ತಾಣಗಳಲ್ಲಿ ಮೇಳಗಳ ಹಬ್ಬ ಶುರುವಾಗುತ್ತಿದೆ. ನಾಳೆಯಿಂದ (ಜುಲೈ 15) ಅಮೆಜಾನ್ ಇಂಡಿಯಾದಲ್ಲಿ ಬಹುನಿರೀಕ್ಷಿತ ಅಮೆಜಾನ್ ಪ್ರೈಮ್ ಡೇ ಸೇಲ್ ಶುರುವಾಗಲಿದೆ. ಇದರ ಜೊತೆಗೆ ವಾಲ್ಮಾರ್ಟ್ ಒಡೆತನದ ಫ್ಲಿಪ್ಕಾರ್ಟ್ನಲ್ಲಿ ಬಿಗ್ ಸೇವಿಂಗ್ ಡೇಸ್ ಸೇಲ್ ಘೋಷಣೆ ಆಗಿದೆ.

ಇದುಕೂಡ ಜುಲೈ 15 ರಿಂದ ಆರಂಭವಾಗಲಿದ್ದು ಒಟ್ಟು ಐದು ದಿನಗಳ ಕಾಲ ಜುಲೈ 19 ರ ವರೆಗೆ ನಡೆಯಲಿದೆ. ಫ್ಲಿಪ್ಕಾರ್ಟ್ನ ಈ ಸೇಲ್ನಲ್ಲಿ ವಿವಿಧ ಉತ್ಪನ್ನಗಳ ಮೇಲೆ ಆಕರ್ಷಕ ರಿಯಾಯಿತಿಗಳು ಮತ್ತು ಕೊಡುಗೆಗಳನ್ನು ನೀಡಲಾಗಿದೆ.

ಅನೇಕ ಉತ್ಪನ್ನಗಳ ಮೇಲಿನ ರಿಯಾಯಿತಿಗಳ ಜೊತೆಗೆ, ಫ್ಲಿಪ್ಕಾರ್ಟ್ ಆ್ಯಕ್ಸಿಸ್ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಹೊಂದಿರುವವರಿಗೆ 10 ಪ್ರತಿಶತ ತ್ವರಿತ ರಿಯಾಯಿತಿ, ಫ್ಲಿಪ್ಕಾರ್ಟ್ ಕ್ರೆಡಿಟ್ ಕಾರ್ಡ್ಗಳಲ್ಲಿ ಕ್ಯಾಶ್ಬ್ಯಾಕ್ ಆಫರ್ ಘೋಷಿಸಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಆರ್ ಎಸ್ಎಸ್ ಹೀಗೆ ಬೆದರಿಕೆ ಹಾಕುತ್ತದೆ ಎಂದು ಅಡಿಯೋ ಬಾಂಬ್ ಹಾಕಿದ ಪ್ರಿಯಾಂಕ್ ಖರ್ಗೆ

ರಸ್ತೆ ಸರಿ ಮಾಡಿ ಎಂದರೆ ಉದ್ಯಮಿಗಳಿಗೇ ಬೆದರಿಸುವ ಕಾಂಗ್ರೆಸ್ ಸರ್ಕಾರ: ಸಿಟಿ ರವಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆಗೆ ಡಾಂಬರು ಹಾಕ್ತಿದ್ದೀವಿ ನೋಡ್ಕೊಳ್ಳಿ ಎಂದ ಡಿಕೆ ಶಿವಕುಮಾರ್

ಸಿಎಂ ಆಗಬೇಕೆಂದುಕೊಂಡಿರುವ ಡಿಕೆ ಶಿವಕುಮಾರ್ ಗೆ ಹಾಸನಾಂಬೆ ಕೊಟ್ಟ ಸೂಚನೆ ಏನು

ಮುಂದಿನ ಸುದ್ದಿ
Show comments