Select Your Language

Notifications

webdunia
webdunia
webdunia
webdunia

ತಮಿಳುನಾಡಿಗೆ ಇಂದು ಕರ್ನಾಟಕದ ಬಸ್ ಸಂಚರಿಸಲ್ಲ

ತಮಿಳುನಾಡಿಗೆ ಇಂದು ಕರ್ನಾಟಕದ ಬಸ್ ಸಂಚರಿಸಲ್ಲ
ಬೆಂಗಳೂರು , ಗುರುವಾರ, 5 ಏಪ್ರಿಲ್ 2018 (11:44 IST)
ಬೆಂಗಳೂರು: ಕಾವೇರಿ ಜಲ ನಿರ್ವಹಣೆ ಮಂಡಳಿ ರಚನೆಗೆ ಒತ್ತಾಯಿಸಿ ತಮಿಳುನಾಡಿನಲ್ಲಿ ಇಂದು ಬಂದ್ ಆಚರಿಸಲಾಗುತ್ತಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಗಳು ಆ ಭಾಗಕ್ಕೆ ಸಂಚಾರ ರದ್ದುಗೊಳಿಸಿವೆ.

ರಾಜ್ಯವ್ಯಾಪೀ ಭಾರೀ ಪ್ರತಿಭಟನೆ ಕಾವು ಜೋರಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ರದ್ದುಗೊಳಿಸಲಾಗಿದೆ. ತಮಿಳುನಾಡಿನಾದ್ಯಂತ ಇಂದು ಸಂಪೂರ್ಣ ಬಂದ್ ವಾತಾವರಣವಿದೆ.

ಇದರಿಂದಾಗಿ ಕರ್ನಾಟಕ-ತಮಿಳುನಾಡು ಗಡಿಯಲ್ಲೂ ಭಾರೀ ಭದ್ರತೆ ಒದಗಿಸಲಾಗಿದೆ. ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದ್ದು, ರೈಲು,  ರಸ್ತೆ ಸಂಚಾರ ವಾಹನಗಳಿಗೂ ಬಂದ್ ಬಿಸಿ ಮುಟ್ಟಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ವತ್ ಮೇಲೆ ಹಲ್ಲೆ ನಡೆಸಿದ ಮೊಹಮ್ಮದ್ ನಲಪಾಡ್ ಎಲ್ಲಿದ್ದಾನೆ ಗೊತ್ತೇ?!