ಟ್ಯಾಟೂ ಪ್ರಿಯರೇ ಎಚ್ಚರ..!

Webdunia
ಭಾನುವಾರ, 7 ಆಗಸ್ಟ್ 2022 (09:32 IST)
ಲಕ್ನೋ : ಅಗ್ಗದ ಬೆಲೆಯೆಂದು ಹಚ್ಚೆ ಹಾಕಿಸಿಕೊಂಡಿದ್ದ ಇಬ್ಬರಿಗೆ ಹೆಚ್ಐವಿ ಸೋಂಕು ಕಾಣಿಸಿಕೊಂಡ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ.
 
ಉತ್ತರ ಪ್ರದೇಶದ ವಾರಣಾಸಿಯಲ್ಲಿ ಓರ್ವ ಯುವಕ ಹಾಗೂ ಓರ್ವ ಮಹಿಳೆ ಅಗ್ಗದ ಬೆಲೆಯಲ್ಲಿ ಹಚ್ಚೆ ಹಾಕಿಸಿಕೊಂಡಿದ್ದರು. ಇದಾದ ಬಳಿಕ ಟ್ಯಾಟೂ ಹಾಕಿಸಿಕೊಂಡಿದ್ದವರ ಆರೋಗ್ಯವು ಹದಗೆಡಲು ಪ್ರಾರಂಭಿಸಿದೆ. ಅಸ್ವಸ್ವಸ್ಥರಾದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಪದೇ ಪದೇ ಜ್ವರ ಬರುತ್ತಿದ್ದುದನ್ನು ಗಮನಿಸಿದ್ದ ಅವರಿಗೆ ವೈರಲ್ ಟೈಫಾಯಿಡ್, ಮಲೇರಿಯಾ ಸೇರಿದಂತೆ ಹಲವಾರು ಪರೀಕ್ಷೆಗಳನ್ನು ನಡೆಸಲಾಯಿತಾದರೂ, ಯಾವುದೇ ಪ್ರಯೋಜನವಾಗಲಿಲ್ಲ. ಜ್ವರ ಕಡಿಮೆಯಾಗದಿದ್ದಾಗ, ಹೆಚ್ಐವಿ ಪರೀಕ್ಷೆ ಮಾಡಲಾಗಿದ್ದು, ಅದು ಪಾಸಿಟಿವ್ ಬಂದಿದೆ. 

ಈ ಸಂದರ್ಭದಲ್ಲಿ ಅವರು ಯಾವುದೇ ಹೆಚ್ಐವಿ ವ್ಯಕ್ತಿಯನ್ನು ಸಂಪರ್ಕಿಸದೇ ಇರುವುದು ಬಯಲಾಗಿದ್ದು, ಎಲ್ಲರೂ ಕಡಿಮೆ ಬೆಲೆಯಲ್ಲಿ ಸಿಗುವ ಟ್ಯಾಟೂಗಳನ್ನು ಹಾಕಿಸಿಕೊಂಡಿರುವುದು ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯವಾಗಿದೆ ಟ್ರೀಟ್ಮೆಂಟ್ ಕೊಡಿ ಎಂದು ಸೀದಾ ಕ್ಲಿನಿಕ್ ಗೇ ಬಂದ ನಾಯಿ: Viral Video

ಬಳ್ಳಾರಿ ಫೈರಿಂಗ್‌ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಸತೀಶ್ ರೆಡ್ಡಿಯ ಮೂವರು ಗನ್‌ಮ್ಯಾನ್‌ಗಳಿಗೆ ಪೊಲೀಸರ ಗ್ರಿಲ್‌

ಬಾಂಗ್ಲಾದೇಶ ಹಿಂದೂಗಳ ಬಗ್ಗೆ ಕೇಳಿದಾಗ ಎದ್ದು ಹೋದ ಜೈರಾಂ ರಮೇಶ್, ಕೆಸಿ ವೇಣುಗೋಪಾಲ್ Video

ಗುಂಡಿನ ಘರ್ಷಣೆಯ ಬೆನ್ನಲ್ಲೇ ಸರ್ಕಾರದ ಮುಂದೆ ಹೊಸ ಬೇಡಿಕೆಯಿಟ್ಟ ಶಾಸಕ ಗಾಲಿ ಜನಾರ್ದನ ರೆಡ್ಡಿ

ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಿಗೆ ಅವಮಾನ: ಮಿಯಾರು ಕಂಬಳದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments