ಬೆಂಗಳೂರು : ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 2022ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.
ಒಟ್ಟು ಅಭ್ಯರ್ಥಿಗಳ ಪೈಕಿ ಪತ್ರಿಕೆ -1 ರಲ್ಲಿ 20,070 ಅಭ್ಯರ್ಥಿಗಳು, ಪತ್ರಿಕೆ 2 ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.