ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಿಂದ ಹೊರಟ್ಟಿಗೆ ನೋಟಿಸ್‌!?

Webdunia
ಭಾನುವಾರ, 12 ಜೂನ್ 2022 (09:17 IST)
ಬೆಳಗಾವಿ : ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಹೊತ್ತಿನಲ್ಲೇ ಪಶ್ಚಿಮ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬಸವರಾಜ ಹೊರಟ್ಟಿಗೆ ನೋಟಿಸ್ ನೀಡಲಾಗಿದೆ.
 
ಪುಸ್ತಕವೊಂದರ ಮುಖಪುಟದ ಮೇಲೆ ರಾಷ್ಟ್ರೀಯ ಲಾಂಛನ, ಪರಿಷತ್ ಸಭಾಪತಿ ಪೀಠ ಚಿತ್ರ ಪ್ರಕಟಿಸಿ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇಲೆ ಹೊರಟ್ಟಿ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ. 

ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ʻಬಸವರಾಜ ಪಥʼಎಂಬ ಪುಸ್ತಕ ಪ್ರಕಟಿಸಿತ್ತು.

ಪುಸ್ತಕದ ಮುಖಪುಟದ ಮೇಲೆ ರಾಷ್ಟ್ರೀಯ ಲಾಂಛನ, ಪರಿಷತ್ ಸಭಾಪತಿ ಪೀಠದ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಈ ಸಂಬಂಧ ವಿವರಣೆ ಕೇಳಿ ಹೊರಟ್ಟಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ಮುಂದಿನ ಸುದ್ದಿ
Show comments