Webdunia - Bharat's app for daily news and videos

Install App

ಪರೀಕ್ಷೆಗಳು ಮುಂದೂಡಿಕೆ : ಅಶ್ವಥ್ ನಾರಾಯಣ

Webdunia
ಗುರುವಾರ, 17 ಫೆಬ್ರವರಿ 2022 (07:30 IST)
ಬೆಂಗಳೂರು : ಪದವಿ ಪರೀಕ್ಷೆಗಳು ಒಂದು ತಿಂಗಳು ಮುಂದೂಡಲು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಿಗೆ  ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸೂಚನೆ ನೀಡಿದ್ದಾರೆ.

ಕೊರೊನಾ 3ನೇ ಅಲೆ ಮತ್ತು ಅತಿಥಿ ಉಪನ್ಯಾಸಕರ ಮುಷ್ಕರ ಹಿನ್ನಲೆಯಲ್ಲಿ ಸಿಲಬಸ್ ಮುಕ್ತಾಯ ಆಗಿರಲಿಲ್ಲ. ಹೀಗಾಗಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿವಿಗಳಿಗೆ ಸೆಮಿಸ್ಟರ್ ಪರೀಕ್ಷೆ  ಮುಂದೂಡಲು ಸೂಚನೆ ನೀಡಲಾಗಿದೆ ಎಂದಿದ್ದಾರೆ. 

ಕೆಲವು ವಿವಿಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳೆಪಟ್ಟಿಯನ್ನು ಪ್ರಕಟಿಸಿದ್ದವು. ಆದರೆ ಮೇಲೆ ಹೇಳಿದ ಕಾರಣಗಳಿಂದ  ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ರಾಜೀನಾಮೆ ಕೊಡ್ತೀನಿ ಎಂದು ಒತ್ತಡ ಹಾಕ್ತಿರೋರಿಗೆ... ಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ನಾಗೇಂದ್ರಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಿಟಿ ರವಿ ಏನಂದ್ರು ನೋಡಿ

ಮುಂದಿನ ಸುದ್ದಿ
Show comments