Webdunia - Bharat's app for daily news and videos

Install App

ಈ ವರ್ಷವೇ ಪಠ್ಯ ಪುಸ್ತಕ ಪರಿಷ್ಕರಣೆ : ಮಧು ಬಂಗಾರಪ್ಪ

Webdunia
ಶುಕ್ರವಾರ, 9 ಜೂನ್ 2023 (13:04 IST)
ಬೆಂಗಳೂರು : ಈ ವರ್ಷವೇ ಪಠ್ಯ ಪುಸ್ತಕ ಪರಿಷ್ಕರಣೆ ಮಾಡುವುದಾಗಿ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.

ಇಂದು (ಗುರುವಾರ) ವಿಧಾನಸೌಧದ ಎರಡನೇ ಮಹಡಿಯಲ್ಲಿರುವ ಕಚೇರಿ ಪೂಜೆ ಮಾಡಿ ಕಾರ್ಯಾರಂಭ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬದಲಾವಣೆ ಮಾಡಿಯೇ ಮಾಡ್ತೇವೆ.

ಈ ವರ್ಷ ಮಾಡಲ್ಲ ಮುಂದಿನ ವರ್ಷ ಅಂತೆಲ್ಲ ಕೆಲವು ಮಾಧ್ಯಮಗಳಲ್ಲಿ ಬರ್ತಾ ಇದೆ. ಮಕ್ಕಳು ತಪ್ಪು ಓದಬಾರದು, ತಪ್ಪು ಪಠ್ಯಗಳನ್ನು ಮುಂದಿನ ವರ್ಷದ ತನಕ ಕಾಯಬೇಕಿಲ್ಲ. ಹೀಗಾಗಿ ತಜ್ಞರೂ ಕೂಡ ಅದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.

ಸ್ವತಃ ಸಿಎಂ ಅವರೇ ಈ ಬಗ್ಗೆ ಹೆಚ್ಚು ಆಸಕ್ತಿ ಇಟ್ಟುಕೊಂಡಿದ್ದಾರೆ. ಈ ಕ್ಷಣದಲ್ಲೂ ಕೂಡ ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧಿಸಿ ಸಭೆ ನಡೆಯುತ್ತಿದೆ. ಸಪ್ಲಿಮೆಂಟ್ ಮಾದರಿಯ ಪುಸ್ತಕ ನೀಡುತ್ತೇವೆ. ಯಾವ ಪಾಠ ಮಾಡಬೇಕು, ಯಾವುದು ಮಾಡಬಾರದು ಎಂಬುದನ್ನೂ ತಿಳಿಸುತ್ತೇವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments