ಬಿಜೆಪಿಯವರು ಎರಡು ತಲೆ ನಾಗರಹಾವು ಇದ್ದಂತೆ: ಸಿಎಂ ವಾಗ್ದಾಳಿ

Webdunia
ಶನಿವಾರ, 24 ಮಾರ್ಚ್ 2018 (16:08 IST)
ಕಳೆದ 5 ವರ್ಷದಿಂದ ಕರ್ನಾಟಕದಲ್ಲಿ ನಾವು ಆಡಳಿತ ಮಾಡಿದ್ದೇವೆ ಚಾಮರಾಜನಗರ ಜಿಲ್ಲೆಯನ್ನ ಕಾಂಗ್ರೆಸ್ ಭದ್ರಕೋಟೆ ಮಾಡಿಕೊಂಡಿದ್ದೀರಿ. ಜಿಲ್ಲೆಗೆ ಅತೀ ಹೆಚ್ಚು ಅನುಧಾನ ನೀಡಿದ್ದೇವೆ. ದಿವಂಗತ ಮಹದೇವಪ್ರಸಾದ್ ಜಿಲ್ಲೆಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳ ಕಡೆ ಹೆಚ್ಚು ಪ್ರಾಧಾನ್ಯತೆ ನೀಡಿದ್ದರು.
ಚಾಮರಾಜನಗರದ ಜನಾಶ್ರೀವಾದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತನಾಡಿ, ಜಿಲ್ಲೆಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಿದೆ‌. ಬಿ.ಜೆ.ಪಿ ಯವರು ನಮ್ಮ ಸರ್ಕಾರದ ಬಗ್ಗೆ ಮಾತ್ನಾಡ್ತಾರೆ ,ಆದರೇ ಮೋದಿಯವರು ಪಕ್ಕದಲ್ಲೆ ಯಡಿಯೂರಪ್ಪನ್ನು ಇಟ್ಕೊಂಡಿದ್ದಾರೆ ಅವರು ಜೈಲಿಗೆ ಹೋಗಿ ಬಂದಿದ್ದಾರೆ. ಬಿ.ಜಿ.ಪಿ ಯವರಿಗೆ ನಾಲಿಗೆ ಸರಿಯಿಲ್ಲ ,ಎರಡು ತಲೆ ನಾಗರಹಾವು ಇದ್ದಂತೆ  ಎಂದು ಕಿಡಿಕಾರಿದರು. 
 
ನಾನು ಚಾಮರಾಜನಗರ ಕ್ಕೆ 9 ಬಾರಿ ಬಂದಿದ್ದೇನೆ. ಇಲ್ಲಿಗೆ ಬಂದಮೇಲೆ ನನ್ನ ಕುರ್ಚಿ ಬದ್ರ ಆಗಿದ್ದು ಅದಕ್ಕೆ ನಾನು ಜಿಲ್ಲೆಗೆ ಹೆಚ್ಷಿನ ಆದ್ಯತೆ ನೀಡಿದ್ದೇನೆ.ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ಯಾಗಬೇಕಾದರೇ ಮತ್ತೇ ನಮ್ಮ ಕಾಂಗ್ರೆಸ್ ಸರ್ಕಾರವನ್ನ ಬೆಂಬಲಿಸಿ ನವಕರ್ನಾಟಕ ನಿರ್ಮಾಣಕ್ಕೆ ತಮ್ಮೆಲ್ಲರ ಆಶಿರ್ವಾದ ಬೇಕಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಮತದಾರರಲ್ಲಿ ಕೋರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಈ ನಾಯಕ ಸಿಎಂ ಆದ್ರೆ ಒಳ್ಳೆಯದು ಎಂದಾ ಕೈ ಶಾಸಕ ಹೆಚ್‌ವಿ ವೆಂಕಟೇಶ್‌

ಸಿಎಂ ಕುರ್ಚಿಗಾಗಿ ಗುದ್ದಾಟ, ಡಿಕೆ ಶಿವಕುಮಾರ್ ಮನೆಗೆ ಪ್ರವೇಶಿಸಿದ ಅಜ್ಜಯ್ಯ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

ಮುಂದಿನ ಸುದ್ದಿ
Show comments