Daily Horoscope
✕

ಎಷ್ಟು ತಿಂಗಳ ಬಳಿಕ ಬೂಸ್ಟರ್ ಡೋಸ್ ಪಡೆಯಬೇಕು : ಕೇಂದ್ರ

Webdunia
ಭಾನುವಾರ, 23 ಜನವರಿ 2022 (14:09 IST)
ನವದೆಹಲಿ : ಕೋವಿಡ್ ಸೋಂಕಿತರು ಗುಣಮುಖರಾದ ಮೂರ ತಿಂಗಳ ನಂತರ ಲಸಿಕೆ ನೀಡಬೇಕು ಎಂಬ ನಿಯಮ ಬೂಸ್ಟರ್ ಡೋಸ್ಗೂ ಅನ್ವಯವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
 
ಕೊರೊನಾ ಸೋಂಕಿಗೆ ಒಳಗಾಗಿ ಗುಣಮುಖರಾದ 3 ತಿಂಗಳ ನಂತರ ಕೋವಿಡ್ ಲಸಿಕೆಗಳು ಸೇರಿದಂತೆ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಹೆಚ್ಚುವರಿ ಆರೋಗ್ಯ ಕಾರ್ಯದರ್ಶಿ ವಿಕಾಸ್ ಶೀಲ್ ಶುಕ್ರವಾರ ರಾಜ್ಯಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಕರೊನಾ ವೈರಸ್ ಸೋಂಕಿನಿಂದ ಬಳಲುತ್ತಿರುವ ಜನರಿಗೆ ಬೂಸ್ಟರ್ ಡೋಸ್ಗಳು ಸೇರಿದಂತೆ ಲಸಿಕೆ ಪ್ರಮಾಣವನ್ನು ಮೂರು ತಿಂಗಳವರೆಗೆ ವಿಳಂಬಗೊಳಿಸುವಂತೆ ಆರೋಗ್ಯ ಸಚಿವಾಲಯವು ರಾಜ್ಯಗಳನ್ನು ಕೇಳಿದೆ. 

15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್-19 ಲಸಿಕೆಯನ್ನು ಜನವರಿ 3 ರಿಂದ ಪ್ರಾರಂಭಿಸಲಾಯಿತು. ಆರೋಗ್ಯ ಸಿಬ್ಬಂದಿ ಮತ್ತು 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ನ್ನು ರಾಷ್ಟ್ರೀಯ ಕೋವಿಡ್ ಲಸಿಕೆ ಕಾರ್ಯಕ್ರಮದ ಅಡಿಯಲ್ಲಿ ಜನವರಿ 10 ರಿಂದ ಪ್ರಾರಂಭಿಸಲಾಯಿತು.

ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ಅನ್ನು ಮುನ್ನೆಚ್ಚರಿಕೆ ಡೋಸ್ ಆಗಿ ನೀಡಲಾಗುತ್ತಿದೆ. ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ, ಲಸಿಕೆಯ ಎರಡನೇ ಡೋಸ್ ಪಡೆದ ನಂತರ 3 ತಿಂಗಳ ಅವಧಿಯಲ್ಲಿ ಬೂಸ್ಟರ್ ಡೋಸ್ ನೀಡಲಾಗುವುದು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉದ್ಯಮಿಗಳು, ತೆರಿಗೆದಾರರನ್ನು ತೆಗಳಿದರೆ ದೇಶ ಸಾಗಲ್ಲ: ಪ್ರಧಾನಿ ಮೋದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಡು ರಸ್ತೆಯಲ್ಲಿ ಒಬ್ಬಾತ ಕೊಚ್ಚಿ ಕೊಲೆ ಮಾಡುತ್ತಿದ್ದರೆ ಸಿನಿಮಾದಂತೆ ನೋಡುತ್ತಿದ್ದ ಜನ: ಭೀಕರ Video ವೈರಲ್

ಯುಪಿಎ ಅವಧಿಯಲ್ಲಿ ಮೋದಿ ಜೈಲಿಗೆ ಹೋಗಬೇಕಿತ್ತು, ಕಾಂಗ್ರೆಸ್ ನವರೇ ತಡೆದರು, ಅದಕ್ಕೇ ಈಗ ಅನುಭವಿಸ್ತಿದ್ದೀವಿ: ವೀರಪ್ಪ ಮೊಯಿಲಿ Video

ಜಾಗತಿಕ ಧಾರ್ಮಿಕ ಜನಸಂಖ್ಯೆಯಲ್ಲಿ ಭಾರಿ ಬದಲಾವಣೆ: 2035ಕ್ಕೆ ನಂಬರ್ 1 ಸ್ಥಾನಕ್ಕೇರಲಿದೆ ಇಸ್ಲಾಂ

ಮುಂದಿನ ಸುದ್ದಿ
Show comments