ಪೊಲೀಸ್ ಕಾರಾಗೃಹ ನಿರ್ಮಾಣಕ್ಕೆ ಅಸ್ತು

Webdunia
ಶುಕ್ರವಾರ, 4 ಮಾರ್ಚ್ 2022 (13:41 IST)
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮಚೊಚ್ಚಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
 
ಇದರಲ್ಲಿ ಪೊಲೀಸ್ ಗೃಹ ಯೋಜನೆಗಾಗಿ 2ನೇ ಹಂತದಲ್ಲಿ 250 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. ಮೊಬಿಲಿಟಿ ಯೋಜನೆಗೆ 50 ಕೋಟಿ ರೂ.

ಅನುದಾನ ತೆಗೆದಿರಿಸಲಾಗಿದೆ. ರಾಜ್ಯದಲ್ಲಿ ನೂತನ ಕೆಎಸ್ಆರ್ಪಿ  ಮಹಿಳಾ ಕಂಪನಿ ಆರಂಭಕ್ಕೆ ಅಸ್ತು ಅನ್ನಲಾಗಿದೆ. ಕಾರಾಗೃಹದಲ್ಲಿ ಅತ್ಯಾಧುನಿಕ ಉಪಕರಣ ನೀಡುತ್ತೇವೆ. ಕಾರಾಗೃಹಗಳಲ್ಲಿ ಮೊಬೈಲ್ ಜಾಮರ್ ಅಳವಡಿಕೆ ಮಾಡಲಾಗುವುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೂತನ ಕಾರಾಗೃಹ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಮ್ಮ ಬಜೆಟ್ನಲ್ಲಿ ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments