Daily Horoscope

ಮೈಕ್ ಸಕ್ರಮಕ್ಕೆ ನೀಡಿದ್ದ ಗಡುವು ಅಂತ್ಯ

Webdunia
ಬುಧವಾರ, 15 ಜೂನ್ 2022 (07:55 IST)
ಬೆಂಗಳೂರು : ದೇವಾಲಯ, ಮಸೀದಿ ಹಾಗೂ ಚರ್ಚ್ಗಳಲ್ಲಿ ಮೈಕ್ ಸಕ್ರಮಕ್ಕೆ ಸರ್ಕಾರ ನೀಡಿದ್ದ ಗಡುವು ನಿನ್ನೆಗೆ ಅಂತ್ಯವಾಗಿದೆ.

ಇಂದಿನಿಂದ ಅನಧಿಕೃತ ಮೈಕ್ಗಳ ತೆರವು ಕಾರ್ಯಾಚರಣೆಯನ್ನು ಪೊಲೀಸರು ನಡೆಸಲಿದ್ದಾರೆ. ಯಾರೆಲ್ಲ ಅಕ್ರಮವಾಗಿ ಇನ್ನೂ ಮೈಕ್ಗಳನ್ನು ಹಾಕಿದ್ದಾರೋ ಅಂತಹವರ ವಿರುದ್ಧ ಪೊಲೀಸರು ಈಗ ಸಮರ ಸಾರಲಿದ್ದಾರೆ.

ಅನಧಿಕೃತ ಮೈಕ್ ಅಳವಡಿಸಿಕೊಂಡಿರುವವರ ವಿರುದ್ಧ ಪೊಲೀಸರು ಫೀಲ್ಡ್ಗೆ ಇಳಿಯಲಿದ್ದು, ಕಾನೂನು ಅಸ್ತ್ರ ಪ್ರಯೋಗಿಸಲಿದ್ದಾರೆ. 

ಮಸೀದಿ, ಮಂದಿರ ಹಾಗೂ ಚರ್ಚ್ಗಳಲ್ಲಿ ಧ್ವನಿವರ್ಧಕ ಬಳಕೆಗೆ ಅನುಮತಿ ಕೋರಿ 900ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿದ್ದವು. ಈ ಪೈಕಿ 121 ಅರ್ಜಿ ವಿಲೇವಾರಿ ಮಾಡಿ ಪೊಲೀಸರು ಅನುಮತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments