Webdunia - Bharat's app for daily news and videos

Install App

ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟ ಆಹಾರ ಇಲಾಖೆ!

Webdunia
ಶನಿವಾರ, 1 ಅಕ್ಟೋಬರ್ 2022 (09:12 IST)
ಧಾರವಾಡ : ಸರ್ಕಾರಿ ಕೆಲಸ ದೇವರ ಕೆಲಸ ಅಂತಾರೆ. ಆದ್ರೆ ಅಂತಹ ಸರ್ಕಾರಿ ನೌಕರರೇ ಸರ್ಕಾರಕ್ಕೆ ಮೋಸ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ.

ಸರ್ಕಾರ ಬಡವರಿಗಾಗಿ ಅನೇಕ ಯೋಜನೆಗಳನ್ನು ನೀಡುತ್ತಿದೆ. ಆದರೆ ಸರ್ಕಾರಿ ಕೆಲಸವಿದ್ದವರೂ ಬಡವರಿಗೆ ನೀಡುವ ಸೌಲಭ್ಯವನ್ನು ಪಡೆದು ಮೋಸ ಮಾಡಿದ್ದಾರೆ. ಅಂತಹವರಿಗೆ ಬುದ್ಧಿ ಕಲಿಸಲು ಸರ್ಕಾರ ದಂಡದ ಬಿಸಿ ಮುಟ್ಟಿಸಿದೆ.

ಕೂಡಲೇ ಎಚ್ಚೆತ್ತ ಆಹಾರ ಇಲಾಖೆ, ಸುಳ್ಳು ಮಾಹಿತಿ ನೀಡಿ ಪಡಿತರ ದುರ್ಬಳಕೆ ಮಾಡಿಕೊಂಡ 339 ಸರ್ಕಾರಿ ನೌಕಕರರಿಂದ 36.73 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದೆ. 

ಮತ್ತೊಂದು ಕಡೆ ಆದಾಯ ತೆರಿಗೆ ಪಾವತಿಸುತ್ತಿದ್ದರೂ ಬಿಪಿಎಲ್ ಕಾರ್ಡ್ ಹೊಂದಿರುವವರ ಮೇಲೆ ಕ್ರಮಕ್ಕೆ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments