Webdunia - Bharat's app for daily news and videos

Install App

ಬೆಳ್ಳಂಬೆಳಗ್ಗೆ 86 ರೌಡಿಶೀಟರ್ಗಳ ಮನೆ ಮೇಲೆ ದಾಳಿ

Webdunia
ಬುಧವಾರ, 23 ನವೆಂಬರ್ 2022 (08:42 IST)
ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಖಾಕಿ ಪಡೆ 86 ರೌಡಿಶೀಟರ್ಗಳ ಮನೆ ಮೇಲೆ ದಾಳಿ ನಡೆಸಿದ್ದು, 30 ರೌಡಿ ಶೀಟರ್ಗಳನ್ನ ಸಿಸಿಬಿ ಕಚೇರಿಗೆ ಕರೆತಂದಿದ್ದಾರೆ.
 
ಐವರು ಎಸಿಪಿ, 30 ಇನ್ಸ್ಪೆಕ್ಟರ್ಗಳ ನೇತೃತ್ವದ ತಂಡ ದಾಳಿ ನಡೆಸಿದೆ. ನಂತರ ಸಿಸಿಬಿ ಕಚೇರಿಗೆ ಕರೆತಂದು ಸಿಸಿಬಿ ಎಸಿಪಿ ಧರ್ಮೆಂದ್ರ ನೇತೃತ್ವದಲ್ಲಿ ಫುಲ್ ಕ್ಲಾಸ್ ಮಾಡಿದ್ದಾರೆ.

ಅಪರಾಧ ಕೃತ್ಯಗಳಲ್ಲಿ ತೊಡಗುವುದು ಕಂಡುಬಂದರೆ ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದೂ ವಾರ್ನಿಂಗ್ ನೀಡಲಾಗಿದೆ. 

ಸೈಕಲ್ ರವಿ, ವಿಲ್ಸನ್ ಗಾರ್ಡನ್ ನಾಗ ಸೇರಿ ಕುಖ್ಯಾತ ರೌಡಿ ಶೀಟರ್ಗಳ ಮನೆ ಮೇಲೆ ದಾಳಿ ನಡೆದಿದೆ. ಈ ವೇಳೆ 30 ರೌಡಿಗಳನ್ನ ವಶಕ್ಕೆ ಪಡೆದಿದ್ದು, ದಾಳಿ ವೇಳೆ ಸೈಕಲ್ ರವಿ, ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ ಹಲವರು ಮನೆಯಿಂದ ಎಸ್ಕೇಪ್ ಆಗಿರುವುದು ಕಂಡುಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments