Webdunia - Bharat's app for daily news and videos

Install App

ವಿಜಯಪುರ ಜೆಡಿಎಸ್ ಉಪಮೇಯರ್ ಬಿಜೆಪಿಗೆ ಸೇರ್ಪಡೆ

Webdunia
ಗುರುವಾರ, 26 ಏಪ್ರಿಲ್ 2018 (18:20 IST)
ವಿಜಯಪುರ ಜೆಡಿಎಸ್ ಉಪಮೇಯರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಜೇಶ ದೇವಗಿರಿ ಬಿಜೆಪಿಗೆ ಸೇರ್ಪಡೆಯಾದ ವಿಜಯಪುರ ಮಹಾನಗರ ಪಾಲಿಕೆ ಉಪಮೇಯರ್ ಆಗಿದ್ದಾರೆ. 
ವಿಜಯಪುರ ಬಿಜೆಪಿ ಅಭ್ಯರ್ಥಿ ಬಸನಗೌಡ ರಾ. ಪಾಟೀಲ ಯತ್ನಾಳ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ನಗರದ ಗ್ಯಾಂಗ್ ಬಾವಡಿ ಪ್ರದೇಶದಲ್ಲಿ ಪ್ರಚಾರ ನಡೆಸುತ್ತಿದ್ದ ಯತ್ನಾಳ ಅವರನ್ನು ಭೇಟಿ ಮಾಡಿದರು.ಈ ಸಂದರ್ಭದಲ್ಲಿ ಗುರು ಕವಲಗಿ ಎಂಬುವರ ಮನೆಯಲ್ಲಿ ರಾಜೇಶ ದೇವಗಿರಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
 
ರಾಜೇಶ ದೇವಗಿರಿ ಜೆಡಿಎಸ್ ನಿಂದ ಆಯ್ಕೆಯಾಗಿದ್ದ ಸದಸ್ಯರಾಗಿದ್ದಾರೆ. ಈ ಹಿಂದೆ ಯತ್ನಾಳ ಜೆಡಿಎಸ್ ನಲ್ಲಿದ್ದಾಗ ರಾಜೇಶ ದೇವಗಿರಿ ಅವರಿಗೆ ಜೆಡಿಎಸ್ ಟಿಕೆಟ್ ನೀಡಿದ್ದರು. ರಾಜೇಶ ದೇವಗಿರಿ ಜೆಡಿಎಸ್ ಸೇರ್ಪಡೆಯಿಂದ ವಿಜಯಪುರ ಜಿಲ್ಲಾ ಜೆಡಿಎಸ್ ಗೆ ಮತ್ತೊಂದು ಶಾಕ್ ನೀಡಿದಂತಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments