Select Your Language

Notifications

webdunia
webdunia
webdunia
webdunia

ಜೆಡಿಎಸ್ ತನ್ನ ಸ್ವಂತ ಬಲದ ಮೇಲೆ ಈ ಚುನಾವಣೆಯಲ್ಲಿ ಜಯ ಸಾಧಿಸಿ ಅಧಿಕಾರಕ್ಕೆ ಬರುವುದು ನಿಶ್ಚಿತ- ಹೆಚ್ಡಿಕೆ

ಜೆಡಿಎಸ್ ತನ್ನ ಸ್ವಂತ ಬಲದ  ಮೇಲೆ ಈ ಚುನಾವಣೆಯಲ್ಲಿ ಜಯ ಸಾಧಿಸಿ ಅಧಿಕಾರಕ್ಕೆ ಬರುವುದು ನಿಶ್ಚಿತ- ಹೆಚ್ಡಿಕೆ
ಬೆಂಗಳೂರು , ಸೋಮವಾರ, 30 ಏಪ್ರಿಲ್ 2018 (06:52 IST)
ಬೆಂಗಳೂರು : ಜೆಡಿಎಸ್ ತನ್ನ ಸ್ವಂತ ಬಲದ  ಮೇಲೆ ಈ ಚುನಾವಣೆಯಲ್ಲಿ ಜಯ ಸಾಧಿಸಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಮಾಧ್ಯಮಗಳೊಂದಿಗೆ ಮಾತನಾಡಿದ ಅವರು 'ಕಾಂಗ್ರೆಸ್‍ ಮತ್ತು ಬಿಜೆಪಿಯಿಂದ ಜನರು ಭ್ರಮನಿರಸನಗೊಂಡಿದ್ದಾರೆ. ಆದ್ದರಿಂದ ಈ ಬಾರಿ ಜನ ಜೆಡಿಎಸ್‍ಗೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸ ನಮಗಿದೆ. ನಮ್ಮ ಪಕ್ಷ ಬಹುಮತದೊಂದಿಗೆ ಸರ್ಕಾರ ರಚಿಸುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ನಾನು ಕಿಂಗ್ ಮೇಕರ್ ಆಗುವುದಿಲ್ಲ. ಬದಲಿಗೆ ಕರ್ನಾಟಕ ಜನರ ಆಶೀರ್ವಾದದೊಂದಿಗೆ ಕಿಂಗ್ ಆಗುತ್ತೇನೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ವಯಸ್ಸಾದ್ರೂ ಯಡಿಯೂರಪ್ಪಗೆ ಹೇಗೆ ಮಾತಾಡಬೇಕೆಂದು ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ